ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ ಏರಿಕೆ: 21 ಮಂದಿಗೆ ಸೋಂಕು
Team Udayavani, Jul 10, 2022, 1:16 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಮತ್ತೆ ಏರಿಕೆ ಕಂಡಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಶನಿವಾರ ಗರಿಷ್ಠ 21 ಮಂದಿಗೆ ಕೋವಿಡ್ ದೃಢಪಟ್ಟಿದೆ. ಯಾವುದೇ ಸಾವಿನ ವರದಿಯಾಗಿಲ್ಲ.
17 ಮಂದಿ ಗುಣಮುಖರಾಗಿದ್ದಾರೆ. 86 ಸಕ್ರಿಯ ಪ್ರಕರಣಗಳಿವೆ. ಶೇ. 2.29 ಪಾಸಿಟಿವಿಟಿ ದರ ದಾಖಲಾಗಿದೆ.
ಉಡುಪಿಯಲ್ಲಿ ಶೂನ್ಯ ಪ್ರಕರಣ
ಉಡುಪಿ: ಜಿಲ್ಲೆಯಲ್ಲಿ ಶನಿವಾರ ಯಾವುದೇ ಕೋವಿಡ್ ಪ್ರಕರಣ ವರದಿಯಾಗಿಲ್ಲ. 140 ಮಂದಿಯನ್ನು ಪರೀಕ್ಷೆಗೊಳಪಡಿಸಿದ್ದು, ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮೂವರು ಮೊದಲ ಡೋಸ್, 7 ಮಂದಿ ಎರಡನೇ ಡೋಸ್, 348 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.