Dakshina Kannada: ವೈದ್ಯಕೀಯ ಸೇವೆ ಅಭಾದಿತ
Team Udayavani, Aug 12, 2024, 11:59 PM IST
ಮಂಗಳೂರು: ಶಿಷ್ಯ ವೇತನ ಹೆಚ್ಚಳಕ್ಕೆ ಆಗ್ರಹಿಸಿದ ರಾಜ್ಯ ಸರಕಾರದ ವಿರುದ್ಧ ಕರ್ನಾಟಕ ನಿವಾಸಿ ವೈದ್ಯರ ಸಂಘದ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮೊದಲ ದಿನವಾದ ಸೋಮವಾರ ಮಂಗಳೂರಿನಲ್ಲಿ ಯಾವುದೇ ಸ್ಪಂದನೆ ಸಿಕ್ಕಿಲ್ಲ.
ಎಲ್ಲ ವೈದ್ಯಕೀಯ ಸೇವೆಗಳೂ ಅಬಾಧಿತವಾಗಿತ್ತು. ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಗಳು ವೈದ್ಯಕೀಯ ಸೇವೆಗಾಗಿ ಕೆಎಂಸಿ ಆಸ್ಪತ್ರೆಯೊಂದಿಗೆ ಸಂಯೋಜನೆಗೊಂಡಿರುವುದರಿಂದ ಆರೋಗ್ಯ ಸೇವೆಗಳನ್ನು ಎಂದಿನಂತೆ ನೀಡಲಾಗಿದೆ. ಆದರೆ ಕೋಲ್ಕತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಜಿಲ್ಲೆಯ ಇತರೆಡೆಗಳಲ್ಲಿಯೂ ಯಾವುದೇ ಸಮಸ್ಯೆ ಉಂಟಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.