Heavy Rain: ಆಗಸ್ಟ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
Team Udayavani, Jul 31, 2024, 9:20 PM IST
ಮಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಗುರುವಾರ (ಆಗಸ್ಟ್ 1) ರಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಾದ್ಯಂತ ಗುರುವಾರ ಅರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.