ಚಾರ್ಮಾಡಿ ಹಳ್ಳ ಸೇತುವೆ ತಡೆಗೋಡೆಗೆ ಹಾನಿ

Team Udayavani, Jul 1, 2018, 10:36 AM IST

1-july-4.jpg

ಬೆಳ್ತಂಗಡಿ : ಬಿ.ಸಿ. ರೋಡ್‌- ಚಾರ್ಮಾಡಿ ಹೆದ್ದಾರಿಯ ಚಾರ್ಮಾಡಿ ಹಳ್ಳದಲ್ಲಿ ಕಿರುಸೇತುವೆಯೊಂದಿದ್ದು, ಕಳೆದ ಕೆಲವು ದಿನಗಳ ಹಿಂದೆ ರಾತ್ರಿವೇಳೆ ಯಾವುದೋ ವಾಹನ ಸೇತುವೆಯ ಕಬ್ಬಿಣದ ತಡೆಗೆ ಢಿಕ್ಕಿ ಹೊಡೆದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಪ್ರಸ್ತುತ ಹೆದ್ದಾರಿ ಇಲಾಖೆಯು ಈ ಭಾಗದಲ್ಲಿ ಬ್ಯಾರಿಕೇಡ್‌ ಇಟ್ಟು, ಅಪಾಯವನ್ನು ಸೂಚಿಸುವ ರೀತಿಯಲ್ಲಿ ಪ್ಲಾಸ್ಟಿಕ್‌ ರಿಬ್ಬನನ್ನು ಕಟ್ಟಿದೆ. ಆದರೂ ವಾಹನಗಳು ಸೇತುವೆಯ ಬದಿಗೆ ಬಂದದ್ದೇ ಆದಲ್ಲಿ ಅಪಾಯದ ಸಾಧ್ಯತೆ ಹೆಚ್ಚಿದೆ. ಈ ಹಿಂದೆಯೂ ಇಲ್ಲಿ ಹತ್ತಿರದ ತೋಡಿಗೆ ವಾಹನ ಬಿದ್ದ ಘಟನೆ ಸಂಭವಿಸಿತ್ತು. 

ಶಿರಾಡಿ ಘಾಟಿ ರಸ್ತೆ ಮುಚ್ಚಿರುವ ಪರಿಣಾಮ ಹಾಸನ-ಬೆಂಗಳೂರು ಕಡೆಗೆ ಸಾಗುವ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತವೆ. ಹೀಗಾಗಿ ಹೆದ್ದಾರಿಯಲ್ಲಿ ವಾಹನಗಳ ಒತ್ತಡ ಹೆಚ್ಚಿದ್ದು, ರಸ್ತೆ ಬದಿ ಕುಸಿತ ಆರಂಭಗೊಂಡರೆ ಹೆದ್ದಾರಿ ಸಂಚಾರ ಮೊಟಕುಗೊಳ್ಳುವ ಅಪಾಯವೂ ಇದೆ. ಪ್ರಸ್ತುತ ಚಾರ್ಮಾಡಿ ಹಳ್ಳಕ್ಕೆ ಹೊಸ ಸೇತುವೆ ಮಂಜೂರುಗೊಂಡಿದ್ದರೂ ಈ ವರೆಗೆ ನಿರ್ಮಾಣಗೊಂಡಿಲ್ಲ. 

ದುರಸ್ತಿಗೆ ಆಗ್ರಹ 
ಇಲಾಖೆ ಈ ಕುರಿತು ಎಚ್ಚೆತ್ತುಕೊಂಡು ಅಪಾಯ ಸಂಭವಿಸುವ ಮೊದಲು ತಡೆಗೋಡೆಯ ದುರಸ್ತಿಗೆ ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.