ಸುದಿನ ಫಲಶ್ರುತಿ : ಪರಣೆ: ಅಪಾಯಕಾರಿ ಮರ ತೆರವು

Team Udayavani, Jul 5, 2018, 2:45 AM IST

mara-teravu-4-7.jpg

ಸವಣೂರು : ಸವಣೂರು-ಬೆಳ್ಳಾರೆ ರಸ್ತೆಯ ಪರಣೆ-ಬಂಬಿಲ ನಡುವೆ ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರವನ್ನು ಕೊನೆಗೂ ಅರಣ್ಯ ಇಲಾಖೆ ತೆರವುಗೊಳಿಸಿದೆ. ಈ ಅಪಾಯಕಾರಿ ಮರವನ್ನು ತೆರವುಗೊಳಿಸುವಂತೆ ಹಲವು ಬಾರಿ ಸಾರ್ವಜನಿಕರು ಮನವಿ ಮಾಡುತ್ತಲೇ ಇದ್ದರು. ಕೆಲದಿನಗಳ ಹಿಂದೆ ಈ ರಸ್ತೆಯ ಚರಂಡಿ ದುರಸ್ತಿ ವೇಳೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಅವರಲ್ಲಿ ಸವಣೂರು ಗ್ರಾ.ಪಂ.ಸದಸ್ಯ ಸತೀಶ್‌ ಅಂಗಡಿಮೂಲೆ ಅವರು ಅಪಾಯಕಾರಿ ಮರ ತೆರವುಗೊಳಿಸುವಂತೆ ವಿನಂತಿಸಿದ್ದರು. 

ಮರ ತೆರವು ಕುರಿತಂತೆ ಆರಣ್ಯ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ‘ಸುದಿನ’ ವರದಿ ಪ್ರಕಟಿಸಿ ಅಪಾಯಕಾರಿ ಮರದ ಕುರಿತಾಗಿ ಇಲಾಖೆಯ ಗಮನ ಸೆಳೆದಿತ್ತು.ಅದರಂತೆ ಮಂಗಳವಾರ ಅರಣ್ಯ ಇಲಾಖೆಯ ಮೂಲಕ ಮರ ತೆರವುಗೊಳಿಸಲಾಯಿತು.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.