ದತ್ತ ಮಾಲಾ ಅಭಿಯಾನಕ್ಕೆ ಚಾಲನೆ
Team Udayavani, Dec 13, 2018, 10:06 AM IST
ಮಂಗಳೂರು: ಚಿಕ್ಕಮಗಳೂರಿನ ದತ್ತಪೀಠದಲ್ಲಿ ಡಿ. 12ರಿಂದ 21ರ ವರೆಗೆ ನಡೆಯುವ ದತ್ತ ಜಯಂತಿ ಅಂಗವಾಗಿ ಕದ್ರಿಯ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದಲ್ಲಿ ಬುಧವಾರ ದತ್ತ ಹೋಮ ಮತ್ತು ದತ್ತ ಮಾಲಾಧಾರಣೆ ನಡೆಯಿತು.
ಬಜರಂಗ ದಳ ದಕ್ಷಿಣ ಪ್ರಾಂತದ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್., ವಿಭಾಗ ಸಂಚಾಲಕ ಭುಜಂಗ ಕುಲಾಲ್, ಜಿಲ್ಲಾ ಸಂಚಾಲಕ ಪ್ರವೀಣ್ ಕುತ್ತಾರ್, ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಸಹ ಸಂಚಾಲಕ ಪುನೀತ್ ಅತ್ತಾವರ, ನವೀನ್ ಮೂಡುಶೆಡ್ಡೆ, ಗುರುಪ್ರಸಾದ್ ಉಳ್ಳಾಲ್, ಪ್ರದೀಪ್ ಸರಿಪಲ್ಲ ಉಪಸ್ಥಿತರಿದ್ದರು.
ಡಿ. 22ರಂದು ನಡೆಯಲಿರುವ ದತ್ತ ಪಾದುಕೆ ದರ್ಶನ ಅಭಿಯಾನದಲ್ಲಿ 50,000ಕ್ಕೂ ಅ ಧಿಕ ಮಂದಿ ಭಾಗವಹಿಸಲಿದ್ದು, ಮಂಗಳೂರು, ಉಡುಪಿ, ಪುತ್ತೂರು, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಿಂದ 15,000ದಷ್ಟು ದತ್ತಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿವಿಧೆಡೆ ದತ್ತ ಮಾಲಾ ಧಾರಣೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.