ಜಂತುಹುಳ ನಿವಾರಣೆ ದಿನ: 5.15 ಲಕ್ಷ ಮಕ್ಕಳಿಗೆ ಮಾತ್ರೆ ನೀಡುವ ಗುರಿ
Team Udayavani, Feb 7, 2019, 12:40 AM IST
ಮಂಗಳೂರು: ರಾಷ್ಟ್ರೀಯ ಜಂತುಹುಳ ನಿವಾರಣ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಫೆ. 8ರಂದು ಅಲºಂಡಝೋಲ್ ಮಾತ್ರೆ ನೀಡಲಾಗುವುದು. ಈ ಬಾರಿ 5,15,433 ಮಕ್ಕಳಿಗೆ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಂಟ್ವಾಳದ 95,652, ಬೆಳ್ತಂಗಡಿಯ 65,668, ಪುತ್ತೂರಿನ 78,077, ಸುಳ್ಯದ 35,135, ಮಂಗಳೂರಿನ 2,40,901 ಮಕ್ಕಳಿಗೆ ಮಾತ್ರ ನೀಡಲಾಗುವುದು. ಎಲ್ಲ ಮಕ್ಕಳಿಗೆ ಅಂಗನವಾಡಿ, ಶಾಲೆ, ಐಟಿಐ, ಪ.ಪೂ. ಕಾಲೇಜುಗಳಲ್ಲಿ ಉಚಿತವಾಗಿ ಮಾತ್ರೆ ನುಂಗಿಸುವ ವ್ಯವಸ್ಥೆ ಮಾಡಲಾಗುವುದು. ಆ ದಿನ ಮಾತ್ರೆ ನೀಡಲು ಬಾಕಿ ಇರುವ ಮಕ್ಕಳಿಗೆ ಫೆ. 14ರಂದು ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.