![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 24, 2022, 7:50 AM IST
ಮಂಗಳೂರು: ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಜಾಂಬೂರಿಗೆ ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿದ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ತಮ್ಮ ಊರುಗಳಿಗೆ ಹಿಂದಿರುಗುವ ವೇಳೆ ಡಿ. 26ರಿಂದ 28ರ ವರೆಗೆ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಕಾರ್ಯಕ್ರಮ ಮುಗಿಸಿ ಮರಳುವಾಗ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ.
ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆ ಯಲ್ಲಿರುವ ಬಸ್‌ಗಳ ಕೊರತೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ಕೋರಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.