ದಶಮ ಸಂಭ್ರಮ ಕಾರ್ಯಕ್ರಮ
Team Udayavani, Oct 22, 2017, 11:01 AM IST
ಮಹಾನಗರ: ಕದ್ರಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ದಶಮ ಸಂಭ್ರಮವು ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೇಯರ್ ಕವಿತಾ ಸನಿಲ್ ಮಾತನಾಡಿ, ಸಮಾಜದ ಧ್ರುವೀಕರಣಕ್ಕಾಗಿ ಸಂಘಟನೆಗಳು ಅಗತ್ಯ. ಈ ಮೂಲಕ ಸಮಾಜದ ಋಣವನ್ನು ತೀರಿಸುವ ಕಾರ್ಯಗಳು ನಿರಂತರವಾಗಿ ನಡೆಯುತ್ತಿರಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕದ್ರಿ ಕ್ಷೇತ್ರದ ಆಡಳಿತ ಮೊಕ್ತೇಸರ ಡಾ| ಎ.ಜೆ.ಶೆಟ್ಟಿ ಅವರು ಶುಭ ಹಾರೈಸಿದರು. ವೇದಿಕೆಯಲ್ಲಿ ಮೋಹನ್ ಅಮೀನ್, ರಾಜಶೇಖರ ಕೋಟ್ಯಾನ್, ದಿನೇಶ್‌ರಾಜ್, ಸುರೇಶ್‌ಕುಮಾರ್ ಕದ್ರಿ, ಅಕ್ಷಿತ್ ಸುವರ್ಣ, ಅಶೋಕ್‌ಕುಮಾರ್ ಡಿ.ಕೆ., ರೂಪಾ ಡಿ.ಬಂಗೇರ, ಪ್ರಕಾಶ್ ಸಾಲ್ಯಾನ್, ಅಧ್ಯಕ್ಷ ಭೋಜ, ಕೋಶಾಧಿಕಾರಿ ಗಿರೀಶ್‌ಕುಮಾರ್ ಉಪಸ್ಥಿತರಿದ್ದರು.
ಸಮ್ಮಾನ
ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಅರ್ಹರಿಗೆ ಸಹಾಯಧನ, ಬಹುಮಾನ ವಿತರಿಸಲಾಯಿತು. ದಿನೇಶ್ ರಾಜ್ ಪ್ರಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ಶರ್ಮಿಳಾ ತೇಜಪಾಲ್ ಸ್ವಾಗತಿಸಿದರು. ಮಮತಾ ರಾಜೇಶ್ ಮತ್ತು ನಿರಂಜನ್ ಕೆ.ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.