ರಕ್ಷಣಾ ಕೌಶಲ ಈಜು ಚಾಂಪಿಯನ್‌ಶಿಪ್: 14 ಪದಕ
Team Udayavani, Jun 9, 2018, 1:08 PM IST
ನಗರ : ಪುತ್ತೂರು ಅಕ್ವೆಟಿಕ್ ಕ್ಲಬ್‌ನ ಈಜುಪಟುಗಳು ರಾಷ್ಟ್ರೀಯ ಜೀವನ ರಕ್ಷಾ ಸೊಸೈಟಿಯು ಇಂದೋರ್ ನಲ್ಲಿ ಆಯೋಜಿಸಿದ ರಕ್ಷಣಾ ಕೌಶಲ್ಯ ಚಾಂಪಿಯನ್‌ಶಿಪ್ -2018ರಲ್ಲಿ 14 ಪದಕಗಳನ್ನು ಪಡೆದುಕೊಂಡಿದ್ದಾರೆ. ಹಿರಿಯರ ವಿಭಾಗದಲ್ಲಿ ಸ್ವೀಕೃತ್ ಆನಂದ್ 21 ಅಂಕಗಳೊಂದಿಗೆ 7 ಪದಕಗಳನ್ನು ಗೆದ್ದುಕೊಂಡಿದ್ದಾರೆ. ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತ್ರಿಶೂಲ್ ಗೌಡ 5 ಪದಕಗಳನ್ನು, ರಾಯ್‌ಸ್ಟನ್ ರೋಡ್ರಿಗಸ್ 1 ಕಂಚು, ಉಮೇಶ್ ಮಹಾಬಲ 1 ಬೆಳ್ಳಿ ಹಾಗೂ 1 ಕಂಚು ಪಡೆದುಕೊಂಡಿದ್ದಾರೆ.
ತಂಡಕ್ಕೆ ಡಾ| ಶಿವರಾಮ ಕಾರಂತ ಬಾಲವನ ಈಜುಕೊಳದಲ್ಲಿ ಪಾರ್ಥ ವಾರಣಾಸಿ ಹಾಗೂ ನಿರೂಪ್ ಜಿ.ಆರ್. ತರಬೇತಿ ನೀಡಿದ್ದಾರೆ. ರೋಹಿತ್ ಅವರ ನೇತೃತ್ವದಲ್ಲಿ ತಂಡ ಭಾಗವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.