‘ಕೇಂದ್ರ ಸರಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸಿ’


Team Udayavani, Apr 27, 2018, 12:37 PM IST

27-April-11.jpg

ಮೂಲ್ಕಿ: ರಾಜ್ಯ ಸರಕಾರದ ದುರಾಡಳಿತ, ವೈಫಲ್ಯಗಳನ್ನು ಮತ್ತು ಕೇಂದ್ರ ಸರಕಾರದ ಉತ್ತಮ ಕಾರ್ಯಗಳ ಸಾಧನೆಯನ್ನು ತಳ ಮಟ್ಟದ ಕಾರ್ಯಕರ್ತರು ಮತದಾರರಿಗೆ ಮುಟ್ಟಿಸುವ ಕೆಲಸ ಮಾಡಿದಾಗ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸರಕಾರವನ್ನು ಪೂರ್ಣ ಬಹುಮತದಿಂದ ತರಲು ಸಾಧ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್‌ ಚೌಟ ಹೇಳಿದರು.

 ಕಾರ್ನಾಡು ಸದಾಶಿವ ರಾವ್‌ ನಗರದಲ್ಲಿ ಗುರುವಾರ ಕಾರ್ಯಕರ್ತರ ಮನೆಯಲ್ಲಿ ನಡೆದ ಗ್ರಾಮ ಪ್ರವಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಕ್ಷದ ಅಭ್ಯರ್ಥಿ ಉಮಾನಾಥ ಕೋಟ್ಯಾನ್‌ ಅವರು ಒರ್ವ ಉತ್ತಮ ವ್ಯಕ್ತಿ ಅವರ ಮೂಲಕ ಜನರಿಗೆ ನ್ಯಾಯಯುತವಾದ ಆಡಳಿತ ಮತ್ತು ಸಹಾಯ ಪೂರ್ಣ ಪ್ರಮಾಣದಲ್ಲಿ ಸಿಗಬಲ್ಲದು. ಈ ಬಾರಿ ಮೂಲ್ಕಿಯಲ್ಲಿ ಮಾತ್ರವಲ್ಲ ರಾಜ್ಯದಲ್ಲಿಯೇ ಬದಲಾವಣೆಯ ಗಾಳಿ ಎದ್ದಿದೆ ಎಂದು ಅವರು ಹೇಳಿದರು.

ಅಭ್ಯರ್ಥಿ ಉಮಾನಾಥ್‌ ಕೋಟ್ಯಾನ್‌ ಮಾತನಾಡಿ, ನಿಮ್ಮ ಶ್ರಮದ ಫಲವಾಗಿ ನನ್ನ ಗೆಲುವು ಸಾಧ್ಯ ಎಂಬ ಎಲ್ಲ ಸೂಚನೆಗಳು ಮತ್ತು ಜನರ ಬೆಂಬಲ ನನಗೆ ಗೆಲುವಿನ ಭರವಸೆಯನ್ನು ತುಂಬಿದೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ಕಸ್ತೂರಿ ಪಂಜ, ಸುನೀಲ್‌ ಆಳ್ವ, ಮೇಘನಾಥ ಶೆಟ್ಟಿ, ಚಂದ್ರಶೇಖರ ಆಚಾರ್‌, ಜಯಾನಂದ ಮೂಲ್ಕಿ, ರಂಗನಾಥ ಶೆಟ್ಟಿ, ನರಸಿಂಹ ಪೂಜಾರಿ, ಸತ್ಯೇನ್ದ್ರ  ಶೆಣೈ, ವಿಶ್ವಾಸ್‌, ರಮೇಶ್‌, ಭಾಗ್ಯರಾಜ್‌, ವೀರಣ್ಣ ಅರಳಗುಂಡಿ, ಸಂತೋಷ್‌, ಸತೀಶ್‌ ಅಂಚನ್‌, ಬೋಜರಾಜ ಶೆಟ್ಟಿ, ರವೀಂದ್ರ ಶೆಟ್ಟಿ, ಶಂಕರವ್ವ, ವಿಟ್ಠಲ ಎಂ., ಮೇಘನಾಥ ಶೆಟ್ಟಿ, ಶೈಲೇಶ್‌ ಕುಮಾರ್‌, ಶಾಂತಾ ಕಿರೋಡಿಯನ್‌ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.