ಪ್ರಧಾನಿ ಮೋದಿ ಸಂವಾದದಲ್ಲಿ ಜಿಲ್ಲಾಧಿಕಾರಿಗಳು
Team Udayavani, Aug 11, 2017, 8:20 AM IST
ಮಂಗಳೂರು/ಉಡುಪಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ದೇಶದ ಎಲ್ಲ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳೂರಿ ನಿಂದ ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಹಾಗೂ ಅಪರ ಜಿಲ್ಲಾಧಿಕಾರಿ ಕುಮಾರ್, ಉಡುಪಿಯಿಂದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮತ್ತು ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂವಿತ ಭಾಗವಹಿಸಿದ್ದರು.
ರಾತ್ರಿ 7ರಿಂದ 7.30ರ ವರೆಗೆ ದ.ಕ. ಜಿ.ಪಂ. ಸಭಾಂಗಣದಲ್ಲಿ ಪ್ರಧಾನಿ ಮೋದಿ ಯೊಂದಿಗಿನ ವಿಡಿಯೋ ಕಾನ್ಫರೆನ್ಸ್ ನಡೆಯಿತು. ನವ ಭಾರತ ಅಭಿಯಾನದ ಕುರಿತಂತೆ ಪ್ರಧಾನಿ ಯವರು ದೇಶದ ಎಲ್ಲ ಜಿಲ್ಲಾಧಿ ಕಾರಿಗಳ ಜತೆಗೆ ಅನಿಸಿಕೆ ವ್ಯಕ್ತ ಪಡಿ ಸಿದರು. ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಜಿಲ್ಲಾಧಿ ಕಾರಿಯೊಂದಿಗೆ ಇಂಥದೊಂದು ಸಂವಾದ ನಡೆಸಿರುವುದು ಇದೇ ಮೊದಲು. ಅಷ್ಟೇ ಅಲ್ಲ, ಪ್ರಧಾನಿ ಯೊಂದಿಗಿನ ಸಂವಾದದಲ್ಲಿ ಪಾಲ್ಗೊಳ್ಳುವ ಸದವಕಾಶ ಜಿಲ್ಲಾಧಿ ಕಾರಿ ಜಗದೀಶ್ ಅವರಿಗೂ ಹೊಸ ಅನುಭವವುಂಟು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.