ಹಳಿ ತಪ್ಪಿದ ಚೆನ್ನೈ – ಮಂಗಳೂರು ರೈಲು
Team Udayavani, Feb 27, 2019, 1:00 AM IST
ಮಂಗಳೂರು: ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೆ – ಮಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿರುವ ಶೋರ್ನೂರಿನಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಈ ದುರ್ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಚೆನ್ನೈಯಿಂದ ಹೊರಟಿದ್ದ ಈ ರೈಲು ಶೋರ್ನೂರ್ ನಿಲ್ದಾಣ ತಲುಪುತ್ತಿದ್ದಂತೆ ಎಂಜಿನ್ ಹಿಂದಿನ ಪಾರ್ಸೆಲ್ ಬೋಗಿ ಸಹಿತ ಎರಡು ಬೋಗಿಗಳು ಹಳಿ ತಪ್ಪಿದವು. ಪರಿಣಾಮವಾಗಿ ಈ ಮಾರ್ಗವಾಗಿ ಸಂಚರಿಸಲಿದ್ದ ಎಲ್ಲ ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಎಂದು ರೈಲ್ವೇ ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ 12.20ಕ್ಕೆ ಮಂಗಳೂರು ತಲುಪ ಬೇಕಿದ್ದ ರೈಲು ಸಂಜೆ 4.10ಕ್ಕೆ ಆಗಮಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.