ಹಿಂದೂ ದೇವರ ನಿಂದನೆ: ತೊಕ್ಕೊಟ್ಟು ನಿವಾಸಿ ಉದ್ಯಮಿಯ ಬಂಧನ
Team Udayavani, May 15, 2021, 2:05 PM IST
ಉಳ್ಳಾಲ: ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ ಉದ್ಯಮಿಯನ್ನು ಉಳ್ಳಾಲ ಪೊಲೀಸರು ಇಂದು ಬಂಧಿಸಿದ್ದಾರೆ. ಆರೋಪಿ ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಸ್ವಾಲಿಝ್ ಇಕ್ಬಾಲ್ (45) ಬಂಧಿತ. ಫರ್ನಿಚರ್ ಅಂಗಡಿ ಸಹಿತ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದ ಸ್ವಾಲಿಝ್ ಇಕ್ಬಾಲ್ ಚಾಮುಂಡೇಶ್ವರಿ ದೇವಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ಮೂರು ದಿನಗಳಿಂದ ವೈರಲ್ ಆಗಿತ್ತು.
ಇದನ್ನೂ ಓದಿ:ರಕ್ಷಣೆ ಇಲ್ಲದೆ ಸೋಂಕಿತ ಶವ ಹಸ್ತಾಂತರ; ಆರೋಪ
ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಆಗುತ್ತಿದ್ದಂತೆ, ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟಕರು ದೂರು ದಾಖಲಿಸಿದ್ದರು. ಅದರಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲಾಗಿದ್ದು, ಇಂದು ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.