“ಉಪಾಧ್ಯಾಯರ ರಾಷ್ಟ್ರ ಭಕ್ತಿ ಎಲ್ಲರಿಗೂ ಪ್ರೇರಣೆ’


Team Udayavani, Feb 24, 2017, 2:07 PM IST

2302UPG2.jpg

ಉಪ್ಪಿನಂಗಡಿ : ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯ ಅವರು ರಾಷ್ಟ್ರಕ್ಕಾಗಿ ಜೀವನವನ್ನು ಅರ್ಪಿಸಿದ  ಶ್ರೇಷ್ಠ ನಾಯಕ. ಅವರಲ್ಲಿನ ಪಕ್ಷ ನಿಷ್ಠೆ ಹಾಗೂ ರಾಷ್ಟ್ರ ಭಕ್ತಿ ನಮಗೆ ಸದಾ ಪ್ರೇರಣೆಯಾಗಿದೆ ಎಂದು ಬಿಜೆಪಿ ಯುವ ಮುಂದಾಳು ಕೇಶವ ಗೌಡ ಬಜತ್ತೂರು ತಿಳಿಸಿದರು.

ಅವರು ಉಪ್ಪಿನಂಗಡಿ ಹಾಗೂ 34ನೇ ನೆಕ್ಕಿಲಾಡಿಯ ಬಿಜೆಪಿ ಘಟಕದ ವತಿಯಿಂದ ನೆಕ್ಕಿಲಾಡಿಯ ಶ್ರೀ ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆದ ಅರ್ಪಣಾ ದಿನದ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ದೀನ ದಯಾಳ್‌ ಉಪಾಧ್ಯಾಯ ಅವರು ರಾಷ್ಟ್ರಕ್ಕಾಗಿ ನಾವೇನು ಮಾಡ ಬಹುದು ಎಂಬ ಚಿಂತನೆಯಲ್ಲಿ ರಾಜ ಕಾರಣ ಪ್ರವೇಶಿಸಿದರು.  ಎದುರಾದ ಕಠಿನ  ಸವಾಲುಗಳನ್ನು ಅಚಲ ತಣ್ತೀ, ಸಿದ್ಧಾಂತಗಳ ಮೂಲಕ ಗೆದ್ದು ಸುಶೀಲ ನಡೆಯ ರಾಜಕಾರಣವನ್ನು ರಾಷ್ಟ್ರದಲ್ಲಿ ತೋರಿಸಿಕೊಟ್ಟಿದ್ದಾರೆ. ಇದನ್ನು ಪಾಲಿಸುತ್ತಿರುವ ಪಕ್ಷವು ಇತರ ಎಲ್ಲ ಪಕ್ಷಗಳಿಗಿಂತಲೂ ಭಿನ್ನ ವಾಗಿದೆ. ಸಾರ್ವತ್ರಿಕ ಭಾವನೆಯ ಶ್ರೇಷ್ಠತೆಯನ್ನು ಮುಂದಿನ ದಿನ ಗಳಲ್ಲಿಯೂ ಉಳಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಎನ್‌. ಗೋಪಾಲ ಹೆಗ್ಡೆ ಮಾತನಾಡಿ, ರಾಜ ಕಾರಣವೆಂದರೆ ಜನ ಗೌರವಿಸು ವಂತಾಗಲು ಪಂಡಿತ್‌ ದೀನ್‌ ದಯಾಳ್‌ ಉಪಾಧ್ಯಾಯರ ಆದರ್ಶಗಳು ಸರ್ವತ್ರ ಗೋಚರಿಸಬೇಕಾಗಿದೆ ಎಂದರು.ನೆಕ್ಕಿಲಾಡಿ ಬಿಜೆಪಿ ಘಟಕದ ರಾಜೇಶ್‌ ರಾವ್‌, ಉಪ್ಪಿನಂಗಡಿ ಬಿಜೆಪಿ ಘಟಕದ ಸುರೇಶ್‌ ಅತ್ರಮಜಲು,  ಅನೂಪ್‌ ಸಿಂಗ್‌, ಆದರ್ಶ್‌ ಶೆಟ್ಟಿ, ಕೇಶವ ರಂಗಾಜೆ, ಉಷಾ ಮುಳಿಯ, ಕೃಷ್ಣವೇಣಿ, ಸುಮನ್‌ ಲದ್ವಾ, ಪ್ರಸಾದ್‌ ಭಂಡಾರಿ, ಶಿಲ್ಪಾ ಆಚಾರ್ಯ, ಗಂಗಾಧರ ಟೈಲರ್‌ ಉಪಸ್ಥಿತರಿದ್ದರು.

ತಾಲೂಕು ಯುವ ಬಿಜೆಪಿ ಅಧ್ಯಕ್ಷ ಸುನಿಲ್‌ ದಡ್ಡು ಸ್ವಾಗತಿಸಿ, ತಾ.ಪಂ. ಸದಸ್ಯೆ  ಸುಜಾತಾ ಕೃಷ್ಣ ಆಚಾರ್ಯ ವಂದಿಸಿದರು.

ಟಾಪ್ ನ್ಯೂಸ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

2

Bantwal: ಕಂಬಳದ ತೆರೆಮರೆ ಹೀರೊಗಳ ದಾಖಲೀಕರಣ

1(1

Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ  ಇನ್ನೂ ಮೀನ ಮೇಷ ಎಣಿಕೆ

5-aranthodu

Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

1-viju

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.