ನಾಳೆ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Dec 16, 2022, 5:20 AM IST
ಮಂಗಳೂರು: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಸಮಾರಂಭ ಡಿ. 17ರಂದು ಬೆಳಗ್ಗೆ 10 ಗಂಟೆಗೆ ಸ್ಥಾನಘಟ್ಟದಲ್ಲಿ ನೆರವೇರಲಿದೆ.
ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿ ಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಸಚಿವ ವಿ. ಸುನಿಲ್ ಕುಮಾರ್ ಉದ್ಘಾಟಿಸುವರು. ಸಚಿವ ಆನಂದ್ ಸಿಂಗ್ ನಾಮಫಲಕ ಅನಾವರಣ ಮಾಡುವರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.