ಲಕ್ಷದೀಪೋತ್ಸವ ವಸ್ತು ಪ್ರದರ್ಶನ ವೇದಿಕೆಯಲ್ಲಿ ರಂಜಿಸಿದ ಮಕ್ಕಳ ಭರತನಾಟ್ಯ


Team Udayavani, Nov 25, 2019, 8:03 PM IST

Bharathanatya-730

ದೇಶಿಯ ಸಂಸ್ಕೃತಿಯಲ್ಲಿ ಭರತ ನಾಟ್ಯಕ್ಕೆಅದರದ್ದೇ ಆದ ಮಹತ್ವ ಸ್ಥಾನವಿದೆ. ಭರತ ನಾಟ್ಯವು ನವರಸಗಳನ್ನು ಅತ್ಯದ್ಭುತವಾಗಿ ಪ್ರತಿಬಿಂಬಿಸುವ ನೃತ್ಯ ಪ್ರಕಾರವಾಗಿದೆ. ಕಲೆ ಎಂಬುವುದು ಎಲ್ಲರಿಗೆ ಒಲಿಯುವಂತದ್ದಲ್ಲಾ ತಾಳ್ಮೆ ಶ್ರಧ್ದೆ ಆಸಕ್ತಿಯ ಪ್ರತೀಕವೇ ಕಲೆಯ ಸ್ವರೂಪ. ಇಂತಹ ನೃತ್ಯ ಪ್ರಕಾರದ ವಿಶೇಷತೆಯನ್ನು ಮನಗಾಣಿಸುವಂತೆ ಧರ್ಮಸ್ಥಳದ ಲಕ್ಷದೀಪೋತ್ಸವದ ವಸ್ತು ಪ್ರದರ್ಶನ ವೇದಿಕೆಯಲ್ಲಿ ಪ್ರದರ್ಶನ ನೀಡಿದವರು ಬೆಂಗಳೂರಿನ ನಂದಿನಿ ಲೇಔಟ್ ನ ‘ನಾಟ್ಯಕಲಾ ಮೈತ್ರಿ ಸ್ಕೂಲ್ ಆಫ್ ಡ್ಯಾನ್ಸ್’ನ ಪುಟಾಣಿ ವಿದ್ಯಾರ್ಥಿನಿಯರ ವೃಂದ.

ತುಳಸಿ ವನಂ ಸಂಗೀತ ಸಂಯೋಜನೆಯ ‘ಭಜಮಾನಸಂ’ ಎಂಬ ಕೂಚುಪುಡಿ ಶೈಲಿಯ ವಿನಾಯಕ ಸ್ತುತಿಯ ನೃತ್ಯದಿಂದ ಈ ನೃತ್ಯಕಾರ್ಯಕ್ರಮಕ್ಕೆ ಚಾಲನೆ ದೊರಕಿತು. ಸ್ವಾಮಿ ದೀಕ್ಷಿತರು, ದಯಾನಂದ ಸರಸ್ವತಿ, ಸ್ವಾಮಿ ತಿರುನಾಳ, ಪುರಂದರದಾಸ, ದಯಾನಂದ ಸರಸ್ವತಿ, ಕನಕದಾಸರಂತಹ ಸಾಹಿತ್ಯ ದಿಗ್ಗಜರ ಹಾಡಿಗೆ ಗೆಜ್ಜೆಕಟ್ಟಿ ಪುಟಾಣಿ ಮಕ್ಕಳು ಹೆಜ್ಜೆ ಹಾಕಿದರು. ಮಹಾವಿಷ್ಣುವಿನ ದಶಾವತಾರದ ಪ್ರದರ್ಶನ ನೋಡುಗರ ಮೈ ರೋಮಾಂಚನಗೊಳಿಸಿತು. ತಲ್ಲಾಣ ನೃತ್ಯದೊಂದಿಗೆ ಭರತನಾಟ್ಯ ಸಂಪನ್ನಗೊಂಡಿತು.

ಹದಿನೆಂಟು ಬಾಲ ಕಲಾವಿದರು ನೃತ್ಯ ಪ್ರದರ್ಶನ ನೀಡಿ ವೇದಿಕೆಯನ್ನು ದೇವತಾಗೃಹವೆಂದು ಭಾವಿಸಿ ನೃತ್ಯದಲ್ಲಿ ತಲ್ಲೀನರಾಗಿ ದೇವರಿಗೆ ಮತ್ತು ನೆರೆದ ಭಕ್ತರಿಗೆ ಪುಷ್ಪ ಅರ್ಚಿಸಿ ಕುಣಿತಕ್ಕೆ ಅಣಿ ಇಟ್ಟರು. ಭೂಮಿ ತಾಯಿಗಾಗುವ ಪಾದಾಘಾತಕ್ಕೆ ಕಲಾವಿದರು ಕ್ಷಮೆಯಾಚಿಸುತ್ತಾ ಕುಣಿಯುವ ಮೂಲಕ, ಗಣಪತಿ ಸ್ತುತಿಯೊಂದಿಗೆ ನೃತ್ಯಾರಂಭವಾಯಿತು. ವಿದ್ಯಾ, ಬುದ್ಧಿದಾತೆಯಾದ ಸರಸ್ವತಿಯ ಸ್ತುತಿದೇಹ, ಮನಸ್ಸುಗಳ ಅರಳಿಸುವ ವ್ಯಾಯಾಮರೂಪದ ನೃತ್ಯವಾದ ‘ಅಲರಿಪು’ ಪ್ರದರ್ಶನಗೊಂಡಿತು.

ಜತಿ ವಿನ್ಯಾಸದಜತಿಸ್ವರ ನೃತ್ಯಬಂಧ, ನಾಡದೇವಿ ಚಾಮುಂಡೇಶ್ವರಿಯ ಅವತಾರಗಳನ್ನು ಬಿಂಬಿಸುವ ನೃತ್ಯಗಳು ಕಲಾಭಿಮಾನಿಗಳ ಮನ ಮುಟ್ಟುವಂತೆ ನಡೆಯಿತು. ಶ್ರೀ ಕೃಷ್ಣನ ಬಾಲಲೀಲೆಗಳಾದ ಪೂತನೀ ಸಂಹಾರ, ಧೈರ್ಯ, ಸ್ಥೈರ್ಯ, ತುಂಟಾಟ ಮತ್ತು ಮಹಾಭಾರತದ ಗೀತೋಪದೇಶದ ‘ಪದವರ್ಣ’ವೆಂಬ ಅಭಿನಯ ನೋಡುಗರ ಮನಸೂರೆಗೊಂಡಿತ್ತು. ನಾಟ್ಯದೇವ ನಟರಾಜ ಪರಮೇಶ್ವರನ ಭಕ್ತರ ಮೇಲಿನ ಕರುಣೆ ಮತ್ತು ಶಿವ ಲೀಲೆಗಳನ್ನು ನೃತ್ಯದ ಮೂಲಕ ಮಾಡಿದ ಪ್ರದರ್ಶನ ವಿಶೇಷ ಆಕರ್ಷಣೆಯಾಗಿತ್ತು. ಭರತನಾಟ್ಯದಲ್ಲಿ ಕೊನೆಯದಾಗಿ ನರ್ತಿಸುವ, ಸಾಹಿತ್ಯದಿಂದ ಕೂಡಿದ ‘ತಿಲ್ಲಾನ’ ನೃತ್ಯ ಶೈಲಿ ನೃತ್ಯ ಪ್ರದರ್ಶನಕ್ಕೆಮುಕ್ತಾಯ ಹಾಡಿತು.

ವರದಿ: ಸ್ವಾತಿಎಂ.ಜಿ ; ಚಿತ್ರಗಳು: ಚಂದನ

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.