ಧರ್ಮಸ್ಥಳ: ಇಂದು ಸಾಮೂಹಿಕ ವಿವಾಹ
Team Udayavani, May 1, 2019, 6:22 AM IST
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋ ತ್ಥಾನ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಬುಧವಾರ ಸಂಜೆ 6.48ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್, ನಗರಾಭಿವೃದ್ಧಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಂ. ಗಿರಿಜಾ ಶಂಕರ್, ಚಿತ್ರನಟ ಡಾ| ಶಿವರಾಜ್ ಕುಮಾರ್ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ