ಮನೆ ಬಾಗಿಲಿಗೆ ಡೀಸೆಲ್ ಪೂರೈಕೆ!
Team Udayavani, Oct 1, 2021, 6:49 AM IST
ಮಂಗಳೂರು: ಎಂಆರ್‌ಪಿಎಲ್ ತನ್ನ ಡೀಸೆಲ್ ಅನ್ನು ಮನೆ ಬಾಗಿಲಿಗೆ ಪೂರೈಕೆ ಮಾಡಬಹುದಾದ ಸೌಕರ್ಯಕ್ಕಾಗಿ ಸ್ಟಾರ್ಟಪ್ ಕಂಪೆನಿ ಪೆಪ್ ಫ್ಯೂಯಲ್ಸ್ ಜತೆ ಗುರುವಾರ ಮಹತ್ವದ ಒಪ್ಪಂದ ಮಾಡಿಕೊಂಡಿದೆ.
ಈ ಸಂಸ್ಥೆ ಕೈಗಾರಿಕೆ ಮತ್ತು ಆಂತರಿಕ ವಾಣಿಜ್ಯ ಉತ್ತೇಜನಾ ಇಲಾಖೆಯಲ್ಲಿ ನೋಂದಣಿಗೊಂಡಿದೆ. ಒಪ್ಪಂದದ ಪ್ರಕಾರ ಡೀಸೆಲ್ ಅನ್ನು ಎಂಆರ್‌ಪಿಎಲ್‌ನಿಂದ ಪಡೆದು ಗ್ರಾಹಕರ ಮನೆ ಬಾಗಿಲಿಗೆ ತಮ್ಮ ವಾಹನಗಳ ಮೂಲಕ ಅವರು ತಲುಪಿಸಲಿದ್ದಾರೆ. ಪೆಪ್ ಫ್ಯೂಯಲ್ ಆನ್‌ಲೈನ್ ವೇದಿಕೆಯ ಮೂಲಕವೂ ಗ್ರಾಹಕರು
ಡೀಸೆಲ್ ಖರೀದಿ ಮಾಡಬಹು ದಾಗಿದೆ. ಎಂಆರ್‌ಪಿಎಲ್‌ನ ಮಾರ್ಕೆ
ಟಿಂಗ್ ಜಿಜಿಎಂ ಸತ್ಯನಾರಾಯಣ ಎಚ್.ಸಿ. ಹಾಗೂ ಪೆಪ್ ಕಂಪೆನಿಯ ನಿರ್ದೇಶಕ ಟೀಕೇಂದ್ರ ಕುಮಾರ್ ಒಪ್ಪಂದಕ್ಕೆ ಸಹಿ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotekar Robbery Case: ಮುಂಬಯಿ, ತಮಿಳುನಾಡಿನಲ್ಲಿ ಮತ್ತೆ ನಾಲ್ವರು ವಶಕ್ಕೆ?
Kotekar Robbery: ಮುರುಗೆಂಡಿಗೆ ಚಿನ್ನ ಮತ್ತು ಫಿಯೆಟ್‌ನದ್ದೇ ಮೋಹ !
Mangaluru: ಕೆನರಾ ಶಿಕ್ಷಣ ಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿದೀಪ
Mangaluru: ವ್ಯವಹಾರ ಮನಸ್ತಾಪ: ಹಣಕ್ಕಾಗಿ ಬೆದರಿಕೆ, ದೂರು ದಾಖಲು
Karnataka Sports Meet: ಈಜು… ಚಿಂತನ್ ಶೆಟ್ಟಿ , ರಚನಾ ಬಂಗಾರ ಬೇಟೆ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ