ಖರ್ಚಿಗೆ ಹಣ ಕೊಡಲಿಲ್ಲವೆಂದು ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು
Team Udayavani, Aug 4, 2023, 10:56 PM IST
ಉಳ್ಳಾಲ: ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ಕೋರ್ಸ್ಗೆ ಸೇರ್ಪಡೆಗೊಂಡ ವಿದ್ಯಾರ್ಥಿ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.
ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾûಾಯಿಣಿ ಅವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪ್ರಥಮ ಪಿಯುಸಿಯನ್ನು ಕಪಿತಾನಿಯೋದಲ್ಲಿ ಮುಗಿಸಿದ್ದ ಸುಶಾಂತ್ ನಗರದ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆ. 3ಕ್ಕೆ ಸೇರಿಸಿದ್ದಾರೆ.
ಈ ವೇಳೆ 500 ರೂ. ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಗುರುವಾರ ಬೆಳಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ 500 ರೂ. ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.