ಪುಂಜಾಲಕಟ್ಟೆ: ಸಾಮೂಹಿಕ ವಿವಾಹ ದಂಪತಿಗೆ ಪ್ರೋತ್ಸಾಹಧನ ವಿತರಣೆ 

Team Udayavani, Jun 28, 2018, 11:01 AM IST

28-june-4.jpg

ಪುಂಜಾಲಕಟ್ಟೆ : ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್‌ ಫ್ರೆಂಡ್ಸ್‌ ಕ್ಲಬ್‌ ಇದರ 10ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ವಿವಾಹವಾಗಿರುವ ವಧುಗಳಿಗೆ ರಾಜ್ಯ ಸರಕಾರ ಮತ್ತು ಕ್ಲಬ್‌ ವತಿಯಿಂದ ತಲಾ 50,000 ರೂ. ಸಹಾಯಧನದ ಬಾಂಡ್‌ ವಿತರಣೆ ಕಾರ್ಯಕ್ರಮ ಪುಂಜಾಲಕಟ್ಟೆ ನಂದಗೋಕುಲ ಸಭಾಭವನದಲ್ಲಿ ಬುಧವಾರ ಜರಗಿತು. ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ನೂತನ ಜೋಡಿಗಳಿಗೆ ಸಹಾಯಧನವನ್ನು ವಿತರಿಸಿ, ಶುಭ ಹಾರೈಸಿದರು.

ಈ ಸಂದರ್ಭ ಕ್ಲಬ್‌ನ ಗೌರವಾಧ್ಯಕ್ಷ, ಸಂಗಬೆಟ್ಟು ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ್‌ ಶೆಟ್ಟಿ ಕುಮಂಗಿಲ, ನಂದಗೋಕುಲ ಸಭಾಭವನದ ಮಾಲಕ ಪ್ರಕಾಶ್‌ ಭಟ್‌, ವಾಮದಪದವು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ರಮೇಶ್‌ ಶೆಟ್ಟಿ ಮಜಲೋಡಿ, ತಾ.ಪಂ. ಸದಸ್ಯ ರಮೇಶ್‌ ಕುಡ್ಮೇರು, ಹಾಪ್‌ ಕಾಮ್ಸ್ ನ ಸದಸ್ಯ ವಿಜಯ ರೈ ಆಲದಪದವು ಉಪಸ್ಥಿತರಿದ್ದರು.

ಕ್ಲಬ್‌ನ ಸ್ಥಾಪಕಾಧ್ಯಕ್ಷ ತುಂಗಪ್ಪ ಬಂಗೇರ ಪ್ರಸ್ತಾವಿಸಿದರು. ಶಾಸಕರನ್ನು ಕ್ಲಬ್‌ ವತಿಯಿಂದ ಸಮ್ಮಾನಿಸಲಾಯಿತು. ರಾಜೇಶ್‌ ಪುಳಿಮಜಲು ಸ್ವಾಗತಿಸಿ, ಲತಾ ಎಸ್‌. ವಂದಿಸಿದರು. ಅಮೃತಾ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.