ಜಿಲ್ಲಾ  ಮಟ್ಟದ  ಕ್ರೀಡಾಕೂಟ: ಪೂರ್ವಭಾವಿ ಸಭೆ


Team Udayavani, Jul 23, 2017, 7:40 AM IST

sabhe.jpg

ಬಂಟ್ವಾಳ: ವಿದ್ಯಾರ್ಥಿ ಕ್ರೀಡಾಪಟುಗಳ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ದೆ„ಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ವೈ.ಶಿವರಾಮಯ್ಯ ಹೇಳಿದರು.

ಅವರು ಜು. 21ರಂದು ಬಂಟ್ವಾಳ ಎಸ್‌ವಿಎಸ್‌ ದೇಗುಲ ವಿದ್ಯಾಸಂಸ್ಥೆ ಆಶ್ರಯದಲ್ಲಿ  ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ 2017-18 ನೇ ಸಾಲಿನ ದ.ಕ.ಜಿಲ್ಲಾ  ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ  ಮಕ್ಕಳ ಕ್ರೀಡಾಕೂಟದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್‌.ವಿ.ಎಸ್‌. ದೇಗುಲದ ಮೊಕ್ತೇಸರ ದಾಮೋದರ ಪ್ರಭು ಮಾತನಾಡಿ, ಈ ವಿದ್ಯಾಸಂಸ್ಥೆಗೆ ಕ್ರೀಡಾಕೂಟದ ಆತಿಥ್ಯ ವಹಿಸುವ ಅವಕಾಶ ದೊರೆತಿದ್ದು, ಇದಕ್ಕೆ ಪೂರಕವಾಗಿ ಇಲಾಖೆಯ ಸಹಕಾರ ಬೇಕಿದೆ ಎಂದರು.

ಮುಂದಿನ ನ.  15 ಮತ್ತು 16ರಂದು  ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಬಂಟ್ವಾಳದ ಎಸ್‌ವಿಎಸ್‌ ದೇಗುಲದ ಕ್ರೀಡಾಂಗಣದಲ್ಲಿ ಆಯೋಜಿಸುವ ಬಗ್ಗೆ  ಎಸ್‌ವಿಎಸ್‌ ದೇಗುಲ ವಿದ್ಯಾಸಂಸ್ಥೆಯ ಸಂಚಾಲಕ ಬಿ.ಪುರುಷೋತ್ತಮ ಶೆಣೆ„ ಸಭೆಯಲ್ಲಿ  ತಿಳಿಸಿದರು. 

ವೇದಿಕೆಯಲ್ಲಿ  ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌, ದ.ಕ.ಜಿಲ್ಲಾ ದೆ„ಹಿಕ ಶಿಕ್ಷಣ ಅಧೀಕ್ಷಕ ರಘುನಾಥ, ದಕ್ಷಿಣ ಕನ್ನಡ ಜಿಲ್ಲಾ ದೆ„ಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಚ್‌.ನಾಯಕ್‌, ಗೌರವಾಧ್ಯಕ್ಷ ಗಂಗಾಧರ ರೈ, ದ.ಕ. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ ಭಟ್‌, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸ್ಟೇನ್ಲಿ ತಾವ್ರೋ, ತಾಲೂಕು ಸಮನ್ವಯಾಧಿಕಾರಿ ರಾಜೇಶ್‌, ವಿವಿಧ ತಾಲೂಕುಗಳ ದೆ„ಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ  ರತ್ನಾವತಿ, ಲಕ್ಷ್ಮೀಶ ರೈ, ಸುಂದರ ಗೌಡ, ಯಶೋಧರ ಸುವರ್ಣ, ಗುರುನಾಥ ಬಾಗೇವಾಡಿ, ಉಷಾ, ಶಿವಾನಂದ ಕಾಯ್ಕಿಣಿ, ವಿವಿಧ ಶಿಕ್ಷಣ ಸಂಘಟನೆಗಳ ಪ್ರಮುಖರಾದ ಕಡ್ತಾಲ ಶೇಖರ, ಅಖೀಲ್‌ ಶೆಟ್ಟಿ, ತಾರೇಶ ನಾಯ್ಕ, ರಘು ಅಳಿಕೆ, ಶಿವಪ್ರಸಾದ್‌ ಶೆಟ್ಟಿ, ರಾಮಚಂದ್ರ ರಾವ್‌, ಚೆನ್ನಕೇಶವ, ಜೋಯಲ್‌ ಪಿಂಟೋ, ರಾಧಾಕೃಷ್ಣ  ಅಡ್ಯಂತಾಯ, ಜಗದೀಶ ಕಲ್ಲಡ್ಕ, ವಲಯ ಸಂಯೋಜಕರಾದ ಪ್ರಕಾಶ ಮಂಚಿ, ಶ್ರೀಕಾಂತ್‌, ಸುಜಾತಾ ಆರ್‌. ಶೆಟ್ಟಿ, ಪುಷ್ಪಾ, ಎಸ್‌ವಿಎಸ್‌ ದೇಗುಲ ಆಂಗ್ಲಮಾಧ್ಯಮ ಶಾಲಾ ಮುಖ್ಯಗುರು ರೋಶನಿ ತಾರಾ ಡಿ’ಸೋಜಾ, ಕುಸುಮಾವತಿ, ನಂದಿನಿ ಬಾಯಿ, ಚಂದ್ರಕಲಾ, ವಾಮದಪದವು ಸರಕಾರಿ ಪ.ಪೂ.ಕಾಲೇಜಿನ ಉಪ ಪ್ರಾಂಶುಪಾಲ ರಾಘವೇಂದ್ರ ಬಲ್ಲಾಳ್‌   ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಾಗಿ ನಿಯುಕ್ತಿಗೊಂಡ ವೈ. ಶಿವರಾಮಯ್ಯ,ದ.ಕ. ಜಿಲ್ಲಾ ದೆ„ಹಿಕ ಶಿಕ್ಷಣ ಅಧೀಕ್ಷಕ ರಘುನಾಥ, ಬಂಟ್ವಾಳ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರತ್ನಾವತಿ ಅವರನ್ನು ಅಭಿನಂದಿಸಲಾಯಿತು.
ಮಂಗಳೂರು ಉತ್ತರ ವಲಯಕ್ಕೆ ಬಂಟ್ವಾಳದಿಂದ ವರ್ಗಾವಣೆಗೊಂಡ ಗುರುನಾಥ ಬಾಗೇವಾಡಿ ಅವರನ್ನು ಸಮ್ಮಾನ ಮೂಲಕ ಬೀಳ್ಕೊಡಲಾಯಿತು. ಇತ್ತೀಚೆಗೆ ನಿಧನ ಹೊಂದಿದ ದ.ಕ. ಜಿಲ್ಲಾ ದೆ„ಹಿಕ ಶಿಕ್ಷಣ ಅಧೀಕ್ಷಕ ಕೆ.ಬಿ.ಕೇಶವ ಅವರಿಗೆ ಸಂತಾಪ ಸೂಚಿಸಲಾಯಿತು.

ದ.ಕ.ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದ.ಕ.ಜಿಲ್ಲಾ ದೆ„ಹಿಕ ಶಿಕ್ಷಣ ಶಿಕ್ಷಕರ ಸಂಘ, ಬಂಟ್ವಾಳ ತಾ| ದೆ„ಹಿಕ ಶಿಕ್ಷಣ ಶಿಕ್ಷಕರ ಸಂಘ, ಬಂಟ್ವಾಳ ಎಸ್‌ವಿಎಸ್‌ ದೇಗುಲ ವಿದ್ಯಾಸಂಸ್ಥೆ ಆಶ್ರಯದಲ್ಲಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಲೋಕೇಶ ಸ್ವಾಗತಿಸಿದರು. ಬಂಟ್ವಾಳ ದೆ„ಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರತ್ನಾವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವೀಣ್‌ ಕಿಣಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುರೇಶ್‌ ಶೆಟ್ಟಿ, ಜಯರಾಮ್‌, ಚಂದ್ರಹಾಸ ಶೆಟ್ಟಿ  ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.