ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ
Team Udayavani, Feb 5, 2018, 1:45 PM IST
ಸುರತ್ಕಲ್ : ಕಬಡ್ಡಿ ನಮ್ಮ ದೇಶೀ ಕ್ರೀಡೆಯಾಗಿದ್ದು, ಇದೀಗ ವಿಶ್ವದುದ್ದಕ್ಕೂ ಪ್ರಸಿದ್ಧಿ ಪಡೆದಿದೆ ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಹೇಳಿದರು. ಬದ್ರಿಯಾ ಹೆಲ್ತ್ ಲೀಗ್ ಸುರತ್ಕಲ್ನ ಗುಡ್ಡೆಕೊಪ್ಲದಲ್ಲಿ ಆಯೋಜಿಸಿದ್ದ ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ಉದಾಟಿಸಿ ಅವರು ಮಾತನಾಡಿದರು.
ಕಬಡ್ಡಿ ಕ್ರೀಡೆಯನ್ನು ಹಳ್ಳಿ ಹಳ್ಳಿಗಳಲ್ಲೂ ಯುವ ಸಮೂಹ ಆಡುತ್ತದೆ. ಇಂದು ಪ್ರೀಮಿಯರ್ ಲೀಗ್ ಮಟ್ಟಕ್ಕೆ ಬೆಳೆದು ನಿಂತಿದೆ. ನೂರಾರು ಯುವ ಕ್ರೀಡಾ ಪಟುಗಳಿಗೆ ಮನ್ನಣೆ ದೊರೆತಿದೆ. ಉದ್ಯೋಗಾವಕಾಶವೂ ಈ ಕ್ರೀಡೆಯ ಮೂಲಕ ಲಭಿಸುತ್ತಿದೆ ಎಂದರು.
ಶಾಸಕ ಮೊದಿನ್ ಬಾವಾ ಮಾತನಾಡಿ, ಬದ್ರಿಯ ಹೆಲ್ತ್ ಲೀಗ್ ಕುಸ್ತಿಯಲ್ಲೂ ಹೆಸರು ಗಳಿಸಿದ್ದು ಇದೀಗ ಪ್ರಥಮವಾಗಿ ಕಬಡ್ಡಿಯನ್ನು ಯಶಸ್ವಿಯಾಗಿ ಸಂಘಟಿಸಿದೆ ಎಂದರು. ಕಾರ್ಪೊರೇಟರ್ ಅಶೋಕ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಐ. ಇಸ್ಮಾಯಿಲ್, ಕಬಡ್ಡಿ ಅಂತಾರಾಷ್ಟ್ರೀಯ ರೆಫ್ರಿ ಪುರುಷೋತ್ತಮ್, ಹಮೀದ್ ಕಟ್ಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.