ಸ್ನೇಹಾಲಯ ಅನಾಥಾಶ್ರಮದಲ್ಲಿ ದೀಪಾವಳಿ ಆಚರಣೆ


Team Udayavani, Oct 21, 2017, 4:36 PM IST

21-Mng-10.jpg

ಮಹಾನಗರ: ಯುವಾಬ್ರಿಗೇಡ್‌ ಕೆಲವು ವರ್ಷಗಳಿಂದ ದೀಪಾವಳಿ ಹಬ್ಬದ ಸಂಭ್ರಮವನ್ನು ಅನಾಥಾಶ್ರಮ, ವೃದ್ಧಾಶ್ರಮಗಳಲ್ಲಿ ಆಚರಿಸುತ್ತಿದ್ದು, ಈ ಬಾರಿ ಮಂಜೇಶ್ವರದ ಸಮೀಪದಲ್ಲಿರುವ ಸ್ನೇಹಾಯಲದಲ್ಲಿ ಆಚರಿಸಿದರು. ಆಶ್ರಮದಲ್ಲಿರುವವರಿಗೆ ಸಿಹಿ ಹಂಚಿ ದೀಪಾವಳಿಯ ಅಭ್ಯಂಗ ಸ್ನಾನಕ್ಕೆ ತೈಲನೀಡಿದರು. ನೆರೆದವರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ದೀಪಾವಳಿ ಆಚರಣೆ ಶ್ಲಾಘನೀಯ
ಸ್ನೇಹಾಲಯದ ಸಂಸ್ಥಾಪಕ ಜೋಸೆಫ್‌ ಕ್ರಾಸ್ತಾ ಸ್ವಾಗತಿಸಿ, ಯುವಾಬ್ರಿಗೇಡಿನ ಇಂತಹ ಕಾರ್ಯಗಳು ಶ್ಲಾಘನೀಯ. ಯುವಕರು ಸೇವಾಕಾರ್ಯದಲ್ಲಿರುವ ಹೆಚ್ಚೆಚ್ಚು ತೊಡಗಿಕೊಂಡಾಗ ಮಾತ್ರ ರಾಷ್ಟ್ರ ಬಲಿಷ್ಠಗೊಳ್ಳಲು ಸಾಧ್ಯ. ಅವಕಾಶ ವಂಚಿತರ ಮೊಗದಲ್ಲಿ ಹಬ್ಬದ ಸಂಭ್ರಮ ಮನೆ ಮಾಡುವಂತೆ ಮಾಡಿದ ಕಾರ್ಯಕರ್ತರನ್ನು ಶ್ಲಾಘಿಸಿದರು.

ಯುವಾಬ್ರಿಗೇಡಿನ ಜಿಲ್ಲಾ ಸಂಚಾಲಕ ತಿಲಕ್‌ ಶಿಶಿಲ, ಮಂಗಳೂರು ಸಂಪರ್ಕ ಪ್ರಮುಖ್‌ ವಿನೋದ್‌, ಮಂಜಯ್ಯ ನೇರೆಂಕಿ, ಭಾಸ್ಕರ್‌, ಗೌರವ್‌, ಕೇಶವ ಮತ್ತಿತರರು ಉಪಸ್ಥಿತರಿದ್ದರು.

ಕಾಶಿ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿ ಸ್ವಾಮಿಜಿ ಪ್ರಸಾದ ರೂಪವಾಗಿ ಕೊಡಮಾಡಿದ ಸಿಹಿ ತಿಂಡಿ ಮತ್ತು ಪುತ್ತೂರಿನ ಎಸ್‌ಡಿಪಿ ಆಯುರ್ವೇದಿಕ್‌ನವವರು ನೀಡಿದ ಅಭ್ಯಂಗ ತೈಲವನ್ನು ಕುತ್ತಾರಿನ ಬಾಲ ಸಂರಕ್ಷಣಾ ಕೇಂದ್ರ, ಅಸೈಗೋಳಿಯ ಅಭಯಾಶ್ರಮ, ಸಂವೇದನ ಮಕ್ಕಳ ಮನೆ, ಪೊಳಲಿ ರಾಮಕೃಷ್ಣ ತಪೋವನ, ಕಂಕನಾಡಿ ಬಾಲಿಕಾಶ್ರಮದ ಮಕ್ಕಳಿಗೆ ವಿತರಿಸಲಾಯಿತು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.