ದ.ಕ. – 146, ಉಡುಪಿ-225 ಮಂದಿಗೆ ಎಚ್1 ಎನ್1
Team Udayavani, Apr 28, 2019, 6:00 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ ವರೆಗೆ 146 ಮತ್ತು ಉಡುಪಿ ಜಿಲ್ಲೆಯಲ್ಲಿ 225 ಮಂದಿಯಲ್ಲಿ ಎಚ್1 ಎನ್1 ಸೋಂಕು ಕಾಣಿಸಿಕೊಂಡಿದೆ.
ಕಳೆದ ವರ್ಷ ಮಳೆಗಾಲದಲ್ಲಿ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದ್ದ ಎಚ್1 ಎನ್1 ಈ ಬಾರಿ ಮಳೆಗಾಲಕ್ಕೂ ಮುನ್ನವೇ ಕಾಣಿಸಿಕೊಂಡಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
ದ.ಕ. ಜಿಲ್ಲೆಯಲ್ಲಿ 2015ರಲ್ಲಿ ಈ ಕಾಯಿಲೆಯಿಂದ ಏಳು ಮಂದಿ, 2017ರಲ್ಲಿ ಇಬ್ಬರು ಅಸುನೀಗಿದ್ದರು. 2018ರಲ್ಲಿ ಅಕ್ಟೋಬರ್-ನವೆಂಬರ್‌ನಲ್ಲಿ ಜಿಲ್ಲೆಯಲ್ಲಿ 6 ಮಂದಿ ಸಾವಿಗೀಡಾಗುವ ಮೂಲಕ ಜ್ವರ ಆತಂಕ ಸೃಷ್ಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.