ದ.ಕ. ಜಿಲ್ಲೆ: 10 ಮಂದಿಗೆ ಕೋವಿಡ್‌ ಸೋಂಕು

Team Udayavani, Nov 9, 2021, 1:22 AM IST

ದ.ಕ. ಜಿಲ್ಲೆ: 10 ಮಂದಿಗೆ ಕೋವಿಡ್‌ ಸೋಂಕು

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರ 10 ಮಂದಿಗೆ ಸೋಂಕು ದೃಢಪಟ್ಟಿದ್ದು ಯಾವುದೇ ಸಾವಿನ ವರದಿಯಾಗಿಲ್ಲ. 24 ಮಂದಿ ಬಿಡುಗಡೆಗೊಂಡಿದ್ದಾರೆ. ಸದ್ಯ 143 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಶೇ. 0.18 ಪಾಸಿಟಿವಿಟಿ ದರ ದಾಖಲಾಗಿದೆ.

ಉಡುಪಿ: 5 ಮಂದಿಗೆ ಕೋವಿಡ್‌ ಸೋಂಕು
ಉಡುಪಿ: ಜಿಲ್ಲೆಯಲ್ಲಿ ಸೋಮವಾರ 5 ಮಂದಿಗೆ ಸೋಂಕು ದೃಢಪಟ್ಟಿದೆ. 3,056 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 4 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 43 ಪ್ರಕರಣಗಳು ಸಕ್ರಿಯವಾಗಿವೆ.

ಕಾಸರಗೋಡು: 99 ಮಂದಿಗೆ ಕೋವಿಡ್‌ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 99 ಮಂದಿಗೆ ಸೋಂಕು ದೃಢಪಟ್ಟಿದ್ದು 72 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 745 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

ಕೊಡಗು: 8 ಮಂದಿಗೆ ಕೋವಿಡ್‌ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರ 8 ಮಂದಿಗೆ ಸೋಂಕು ದೃಢಪಟ್ಟಿದೆ. 23 ಮಂದಿ ಗುಣಮುಖರಾಗಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ. 82 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 1.66ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ| ಬಿ. ಸಿ. ಸತೀಶ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.