ಕಾಂಗ್ರೆಸ್‌ ಆಮಿಷಗಳಿಗೆ ಬಲಿಯಾಗದಿರಿ: ಅಂಗಾರ


Team Udayavani, Nov 29, 2017, 5:17 PM IST

29-Nov-16.jpg

ಪಂಜ: ಕೇವಲ ಅಧಿಕಾರಕ್ಕಾಗಿ ಅಲ್ಪಸಂಖ್ಯಾಕರಿಗೆ, ಪರಿಶಿಷ್ಟ ಜಾತಿ, ಪಂಗಡದವರಿಗೆ ಆಮಿಷಗಳನ್ನು ಒಡ್ಡಿ ಓಲೈಸುವ ರಾಜಕೀಯ ಕೆಲಸ ಕಾಂಗ್ರೆಸ್‌ನಿಂದ ನಿರಂತರವಾಗಿ ನಡೆಯುತ್ತಿದ್ದು, ಬಿಜೆಪಿ ಕೋಮುವಾದ ಪಕ್ಷವೆಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡುತ್ತಿದೆ ಎಂದು ಶಾಸಕ ಎಸ್‌.
ಅಂಗಾರ ಹೇಳಿದರು.

ಅವರು ಪಂಜ ಪ್ರಾ.ಕೃ.ಪ.ಸ. ಸಂಘದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾಕ ಮೋರ್ಚಾ ವತಿಯಿಂದ ಜರಗಿದ ಬೃಹತ್‌ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ರಕ್ಷಣೆಗೆ ಕೈಜೋಡಿಸಿ
ಬಿಜೆಪಿ ಒಂದು ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ಆರಂಭಗೊಂಡ ಪಕ್ಷವಾಗಿದೆ. ಇಂದು ಕೇಂದ್ರದ ನರೇಂದ್ರ ಮೋದಿ ಸರಕಾರವನ್ನು ಇಡೀ ವಿಶ್ವವೇ ಒಪ್ಪಿದೆ. ದೇಶದ ರಕ್ಷಣೆಗೆ ಎಲ್ಲರೂ ಕೈ ಜೋಡಿಸಬೇಕು. ಮುಂದೆ ರಾಜ್ಯದಲ್ಲೂ ಕೂಡ ಜನರು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದರು.

ತಕ್ಕ ಉತ್ತರ ನೀಡಿ
ಪಕ್ಷದ ಕುರಿತು ನಡೆಯುತ್ತಿರುವ ಅಪಪ್ರಚಾರಗಳಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಉತ್ತರ ನೀಡ ಬೇಕು ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಭಾರಿ ಅಪ್ಪಯ್ಯ ಮಣಿಯಾಣಿ ವಿಷಯ ಮಂಡನೆ ವೇಳೆ ಹೇಳಿದರು.

ಸುಳ್ಯ ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ವೆಂಕಟ್‌ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಲ್ಪಸಂಖ್ಯಾಕ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ| ಹಾಜಿ ಮುನೀರ್‌ ಭಾವ, ಕಾರ್ಯದರ್ಶಿ ಅಬ್ದುಲ್‌ ಕುಂಞಿ ನೇಲ್ಯಡ್ಕ, ಸಾಬು ಜೆಕಲ್‌, ಸುಳ್ಯ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ಅಶ್ರಫ್ ಕಾಸಿಲೆ, ಪ್ರಧಾನ ಕಾರ್ಯದರ್ಶಿ ಫ‌ಯಾಜ್‌ ಕೆನರಾ, ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್‌. ರೈ , ಡಾ| ರಾಮಯ್ಯ ಭಟ್‌, ಮಂಡಲ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಶೆಟ್ಟಿ, ಪಂಜ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರೀ  , ಉಪಾಧ್ಯಕ್ಷ ಲೋಕೇಶ್‌ ಬರೆಮೇಲು, ಬೆಳ್ಳಾರೆ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪನ್ನೆ, ಮಾಜಿ ಅಧ್ಯಕ್ಷ ಲಿಗೋಧರ ಆಚಾರ್ಯ, ಚಿನ್ನಪ್ಪ ಗೌಡ ಚೊಟ್ಟೆಮಜಲು ಉಪಸ್ಥಿತರಿದ್ದರು. ರಾಕೇಶ್‌ ರೈ ಕೆಡೆಂಜಿ, ಶಿವಪ್ರಸಾದ್‌ ರೈ ನಿರೂಪಿಸಿದರು. ಅಶ್ರಫ್ ಕಾಸಿಲೆ ವಂದಿಸಿದರು.

ಟಾಪ್ ನ್ಯೂಸ್

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

5(1

ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

4

Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.