ಸರ್ವಧರ್ಮ ಸಮ್ಮೇಳನಕ್ಕೆ ಡಾ| ಹೆಗ್ಗಡೆ ಅವರಿಗೆ ಆಹ್ವಾನ
Team Udayavani, Jan 3, 2018, 11:47 AM IST
ಮಹಾನಗರ: ನಗರದ ಸಂತ ಸೆಬೆಸ್ಟಿಯನ್ ಧರ್ಮಕೇಂದ್ರದ ಶತಮಾನೋತ್ಸವದ ಅಂಗವಾಗಿ ಜ. 20 ರಂದು ಹಮ್ಮಿಕೊಂಡಿರುವ ಸರ್ವಧರ್ಮ ಸಮ್ಮೇಳನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಆಮಂತ್ರಿಸಲಾಯಿತು. ಈ ಸಂದರ್ಭದಲ್ಲಿ ಸಂಘಟಕರಿಗೆ ಡಾ| ಹೆಗ್ಗಡೆ ಅವರು ಕಾರ್ಯಕ್ರಮಕ್ಕೆ ಆಗಮಿಸುವ ಭರವಸೆ ನೀಡಿದರು.
ಧರ್ಮಕೇಂದ್ರದ ಪ್ರಧಾನ ಧರ್ಮಗುರು ರೆ|ಫಾ| ಡಾ| ಜೆ.ಬಿ.ಸಲ್ದಾನಾ, ತಾ.ಪಂ.ಅಧ್ಯಕ್ಷ ಮಹಮದ್ ಮೋನು ಪಾವೂರು, ಸೌಹಾರ್ದ ಸಮ್ಮಿಲನ ಸಮಿ ತಿಯ ಪ್ರ. ಸಂಚಾಲಕ ಸುರೇಶ್ ಭಟ್ನಾಗರ, ಚರ್ಚ್ ಪಾಲನಾ ಪರಿಷತ್‌ನ ಉಪಾಧ್ಯಕ್ಷ ಮೆಲ್ವಿನ್ ಸಿ. ಡಿ’ಸೋಜಾ, ರೋನಾಲ್ಡ್ ಫೆರ್ನಾಂಡಿಸ್, ಜೋಸ್ಲಿನ್ ಡಿ’ಸೋಜಾ, ಆಲ್ಫ್ರೆಡ್ ಡಿ’ಸೋಜಾ, ಮೋಹನ್ ಕುಮಾರ್ ಶಿರ್ಲಾಲ್, ವಿದ್ಯಾಧರ್ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.