ದಕ್ಷಿಣ ಕನ್ನಡ: 13 ಮಂದಿಗೆ ಕೋವಿಡ್ ದೃಢ: ಕೇರಳ: 2,786 ಪಾಸಿಟಿವ್
Team Udayavani, Jun 20, 2022, 12:42 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ದೈನಂದಿನ ವರದಿ ಮತ್ತೆ ಏರಿಕೆ ಕಂಡಿದೆ.
ರವಿವಾರ 13 ಮಂದಿಗೆ ಕೋವಿಡ್ ಪ್ರಕರಣ ದೃಢಪಟ್ಟಿದೆ. ಯಾವುದೇ ಸಾವಿನ ವರದಿಯಾಗಿಲ್ಲ. ಸದ್ಯ 48 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಶೇ. 3.08 ರಷ್ಟು ಪಾಸಿಟಿವಿಟಿ ದರ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಉಡುಪಿ: 4 ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ರವಿವಾರ 4 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 235 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 18 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಕೇರಳ: 2,786 ಪಾಸಿಟಿವ್
ಕಾಸರಗೋಡು: ಕೇರಳದಲ್ಲಿ ರವಿವಾರ 2,786 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಐವರು ಸಾವಿಗೀಡಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನಿತ್ಯ 3,000ಕ್ಕೂ ಹೆಚ್ಚು ಪ್ರಕರಣ ಇಲ್ಲಿ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Bengaluru: ಸಾಲ ವಾಪಸ್ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.