ರಾಜ್ಯಸಭೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ : ದ.ಕ. ಜಿಲ್ಲಾ ಶಾಸಕರಿಂದ ಅಭಿನಂದನೆ
Team Udayavani, Jul 11, 2022, 8:12 PM IST
ಬೆಳ್ತಂಗಡಿ : ಭಾರತ ಸರಕಾರದಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದ.ಕ ಜಿಲ್ಲೆಯ ಎಲ್ಲ ಶಾಸಕರು ಸೋಮವಾರ ಬೀಡಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಮಂಗಳೂರು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕ್ಯೂನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿಗಳಾದ ಶ್ರೀನಿವಾಸ ರಾವ್, ಗಣೇಶ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಸುಧೀರ್ ಕಣ್ಣೂರು, ಕಾಶಿಪಟ್ಣ ಗ್ರಾ.ಪಂ ಸದಸ್ಯ ರತ್ನಾಕರ ಬುಣ್ಣಾನ್, ಯುವ ಮೋರ್ಚಾದ ಪ್ರ.ಕಾರ್ಯದರ್ಶಿ ಉಮೇಶ್ ಕುಲಾಲ್, ಲಾಯಿಲ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅಜಿತ್ ಆರಿಗಾ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.
ಇದನ್ನೂ ಓದಿ : ಮಹಿಳೆಯ ಮಾಂಗಲ್ಯ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡಾ. ಸುಧಾಕರ್ ಗನ್ ಮ್ಯಾನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.