ಡಾ| ಮೋಹನ ಆಳ್ವ ಅವರ ತೇಜೋವಧೆ ಖಂಡಿಸಿ ಬೃಹತ್‌ ಸಭೆ

Team Udayavani, Aug 13, 2017, 6:20 AM IST

13-MNG-CITY-2.jpg

ಮೂಡಬಿದಿರೆ: ಕ್ರೀಡಾ ವಿದ್ಯಾ ರ್ಥಿನಿ ಕಾವ್ಯಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ದಂತೆ ಆಳ್ವಾಸ್‌ ಶಿಕ್ಷಣ ಸಂಸ್ಥೆ ಹಾಗೂ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರ ತೇಜೋವಧೆ ನಡೆಯುತ್ತಿರುವುದರ ವಿರುದ್ಧ  ಮೂಡಬಿದಿರೆಯ  ಸ್ವರಾಜ್ಯ ಮೈದಾನದಲ್ಲಿ  ಶನಿವಾರ ಅಪರಾಹ್ನ  ಬೃಹತ್‌ ಬೆಂಬಲ ಸಭೆ ಜರಗಿತು.

ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ  ಅವರ ನೇತೃತ್ವದಲ್ಲಿ , ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ  ಎನ್‌. ವಿನಯ ಹೆಗ್ಡೆ  ಅವರ ಅಧ್ಯಕ್ಷತೆಯಲ್ಲಿ  ನಡೆದ ಈ  ಸಭೆಗೆ ಅವಿಭಜಿತ ದ.ಕ. ಜಿಲ್ಲೆ ಸಹಿತ ನಾಡಿನ ಎಲ್ಲೆಡೆಗಳಿಂದ ಐದು ಸಾವಿರಕ್ಕೂ ಅಧಿಕ ಸಂಖ್ಯೆಯ ಅಭಿಮಾನಿಗಳು ಆಗಮಿಸಿದ್ದರು.  

ಮಳೆಯ ಕಾರಣ ವಿಶಾಲ ವಾದ ಪೆಂಡಾಲ್‌ ಹಾಕಲಾಗಿತ್ತು. ಸ್ವರಾಜ್ಯ ಮೈದಾನದ ಮೇಲಿನ ಭಾಗದಲ್ಲಿ ಮಾತ್ರವಲ್ಲದೆ ಕೆಳಗಡೆಯೂ ವಾಹನ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿತ್ತು. ಪೊಲೀಸ್‌ ವ್ಯವಸ್ಥೆ  ಸುವ್ಯವಸ್ಥಿತವಾಗಿತ್ತು. ಉಭಯ ಜಿಲ್ಲೆಗಳ ಶೈಕ್ಷಣಿಕ, ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ, ಧಾರ್ಮಿಕ, ಔದ್ಯಮಿಕ ಮತ್ತಿತರ ರಂಗಗಳ ಗಣ್ಯ ನಾಯಕರು, ಸಂಸ್ಥೆಯ ಹಳೆ ವಿದ್ಯಾರ್ಥಿಗಳು ವಿಶೇಷ ವಾಗಿ ಕ್ರೀಡಾಪಟುಗಳು  ಪಾಲ್ಗೊಂಡು ತಮ್ಮ ಅಭಿಪ್ರಾಯವ್ಯಕ್ತಪಡಿಸಿ ಕಾವ್ಯಾ ಸಾವಿಗೆ ಸಂತಾಪ ವ್ಯಕ್ತಪಡಿಸುವ ಜತೆಗೆ ಶಿಕ್ಷಣದೊಂದಿಗೆ ಹಾಸುಹೊಕ್ಕಾದ ಸರ್ವ ರಂಗ ಗಳಲ್ಲೂ  ಯುವ ಮನಸ್ಸುಗಳನ್ನು  ಕಟ್ಟುವ ಕಾರ್ಯದಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ, ಮೂಡಬಿದಿರೆ ಯನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡುತ್ತಿರುವ ಆಳ್ವಾಸ್‌ ಪ್ರವರ್ತಕ ಡಾ| ಎಂ. ಮೋಹನ ಆಳ್ವರ ಜತೆ “ನಾವಿದ್ದೇವೆ’ ಎಂದು ಘೋಷಿಸಿದರು. ತನಿಖೆಯಿಂದ ನ್ಯಾಯ ಹೊರಬರಲಿ ಎಂದು ಹಾರೈಸಿದರು. ವಿಷಯ  ತಿಳಿದ ಹೊರಜಿಲ್ಲೆಗಳಲ್ಲಿರುವ ಅಭಿಮಾನಿಗಳೂ ಆಗಮಿಸಿದ್ದರು.

ಅಭಿಮಾನಿಗಳಿಗೆ ಮಜ್ಜಿಗೆ,  ಎಸ್‌ಕೆಎಫ್‌ ಎಲಿಕ್ಸರ್‌ ಒದಗಿಸಿದ ಪರಿಶುದ್ಧ  ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿತ್ತು. 

ಟಾಪ್ ನ್ಯೂಸ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.