Mangaluru ವಿಶ್ವವಿದ್ಯಾಲಯದ 10ನೇ ಕುಲಪತಿಯಾಗಿ ಡಾ.ಪಿ.ಎಲ್.ಧರ್ಮ ಅಧಿಕಾರ ಸ್ವೀಕಾರ

Team Udayavani, Mar 5, 2024, 8:46 PM IST

Mangaluru ವಿಶ್ವವಿದ್ಯಾಲಯದ 10ನೇ ಕುಲಪತಿಯಾಗಿ ಡಾ.ಪಿ.ಎಲ್.ಧರ್ಮ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬಹುನಿರೀಕ್ಷಿತ “ಕುಲಪತಿ’ ಹುದ್ದೆಗೆ ಮಂಗಳೂರು ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ|ಪಿ.ಎಲ್‌.ಧರ್ಮ ಅವರನ್ನು ನೇಮಕಗೊಳಿಸಿ ಮಂಗಳವಾರ ರಾಜ್ಯಪಾಲರ ಸಚಿವಾಲಯ ಆದೇಶಿಸಿದೆ.

ನೂತನ ಕುಲಪತಿ ಪ್ರೊ|ಪಿ.ಎಲ್‌.ಧರ್ಮ ಅವರು ಮಂಗಳವಾರ ಸಂಜೆ ವಿವಿ ಪ್ರಭಾರ ಕುಲಪತಿ ಪ್ರೊ| ಜಯರಾಜ್‌ ಅಮೀನ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ|ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿಯಾಗಿದ್ದರು. ಅಲ್ಲಿಂದ ಕುಲಪತಿ ಹುದ್ದೆ ಖಾಲಿ ಇತ್ತು. ಜೂ.2ರಂದು “ಪ್ರಭಾರ ಕುಲಪತಿ’ಯಾಗಿ ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಅಧಿಕಾರದಲ್ಲಿದ್ದರು.

ಇದನ್ನೂ ಓದಿ: Vande Bharat: ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು… ಸಂಸದ ಉಮೇಶ್ ಜಾಧವ್

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.