ಡಾ| ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
Team Udayavani, Apr 5, 2022, 11:00 PM IST
ಬಂಟ್ವಾಳ: ಆರೆಸ್ಸೆಸ್ ಮುಂದಾಳು ಡಾ| ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಸಂಜೆ ಅವರು ಎಂದಿನಂತೆ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತತ್ಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಅವರು ಚೇತರಿಸಿಕೊಂಡಿದ್ದು, ಯಾವುದೇ ಆತಂಕವಿಲ್ಲ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.