ಸುಳ್ಯ ಲಯನ್ಸ್‌ನಿಂದ ಡಾ| ಚಿದಾನಂದರಿಗೆ ಅಭಿನಂದನೆ


Team Udayavani, Jul 13, 2017, 2:05 AM IST

1107SLE-13.jpg

ಸುಳ್ಯ : ಇಲ್ಲಿನ ಲಯನ್ಸ್‌ ಮತ್ತು ಲಯನೆಸ್‌ ಕ್ಲಬ್‌ ವತಿಯಿಂದ ನಡೆದ ವೈದ್ಯರ ದಿನಾಚರಣೆಯಲ್ಲಿ  ರಾಜ್ಯಮಟ್ಟದ ಪ್ರತಿಷ್ಠಿತ ಡಾ|ಬಿ.ಸಿ. ರಾಯ್‌ ಪ್ರಶಸ್ತಿ ಪುರಸ್ಕೃತ ಡಾ| ಕೆ.ವಿ. ಚಿದಾನಂದ ಅವರನ್ನು ಅಭಿನಂದಿಸಲಾಯಿತು.

ಲಯನ್ಸ್‌  ಹಿರಿಯ ಸದಸ್ಯರಾದ ವಿಲಿಯಂ ಲಸ್ರಾದೋ ಮತ್ತು ಪಡ್ಡಂಬೈಲು ವೆಂಕಟ್ರಮಣ ಗೌಡ ಅವರು ಅಭಿನಂದಿಸಿದರು.ಅಭಿನಂದನಾ ಭಾಷಣ ಮಾಡಿದ ಲಯನ್ಸ್‌  ಜಿಲ್ಲಾ  ಮಾಜಿ ಗವರ್ನರ್‌ ಎಂ.ಬಿ. ಸದಾಶಿವ ಅವರು ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿದ್ದುಕೊಂಡು ಶಿಕ್ಷಣ ಮತ್ತು ಆರೋಗ್ಯ ಸೇವೆ ನೀಡುತ್ತಿರುವ  ಡಾ| ಚಿದಾನಂದ ಅವರ ಸೇವೆ ಶ್ಲಾಘನೀಯ. ಅವರ ಎಲ್ಲ ಕಾರ್ಯಗಳಿಗೆ ಸಾರ್ವಜನಿಕರು ಪ್ರೋತ್ಸಾಹ ನೀಡಬೇಕು ಎಂದರು.
 
ಅಭಿನಂದನೆ ಸ್ವೀಕರಿಸಿದ ಡಾ| ಕೆ.ವಿ. ಚಿದಾನಂದ ಅವರು, ವರ್ಷಕ್ಕೆ 400 ವೈದ್ಯರು ಸುಳ್ಯದ ನಮ್ಮ ಶಿಕ್ಷಣ ಸಂಸ್ಥೆಯಿಂದ ರೂಪುಗೊಳ್ಳುತ್ತಿದ್ದಾರೆ. ಇದು ನಾವು ದೇಶಕ್ಕೆ ನೀಡುತ್ತಿರುವ ದೊಡ್ಡ ಕೊಡುಗೆ ಎಂದರು.

ಸಭಾಧ್ಯಕ್ಷತೆಯನ್ನು  ಲಯನ್ಸ್‌  ಅಧ್ಯಕ್ಷ ಚಂದ್ರಶೇಖರ ನಂಜೆ ಅವರು ವಹಿಸಿದ್ದರು. ಪ್ರಾಂತೀಯ ಅಧ್ಯಕ್ಷ ಜಯರಾಮ ದೇರಪ್ಪಜ್ಜನಮನೆ, ಲಯನ್ಸ್‌ ಪೂರ್ವಾಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಮಾತನಾಡಿದರು. ಲಯನ್ಸ್‌  ಕಾರ್ಯದರ್ಶಿ ರಾಮಚಂದ್ರ ಪೆಲತ್ತಡ್ಕ, ಖಜಾಂಚಿ ಮಲ್ಲಿಕಾರ್ಜುನ ಪ್ರಸಾದ್‌, ಲಯನೆಸ್‌ ಅಧ್ಯಕ್ಷೆ  ದಿವ್ಯಾ ನಂಜೆ, ಕಾರ್ಯದರ್ಶಿ ವೀಣಾ ಪ್ರಸಾದ್‌, ಖಜಾಂಚಿ  ಶರ್ಮಿಳಾ ನಿರಂಜನ್‌ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ವೈದ್ಯರಾದ  ಡಾ| ಸುಗುಣಾ ಗೌಡ, ಡಾ|ರಂಗಯ್ಯ, ಡಾ| ರಘುರಾಮ ಮಾಣಿಬೆಟ್ಟು, ಡಾ| ರಂಗನಾಥ್‌, ಡಾ|ನವ್ಯಾ, ಡಾ| ಲಕ್ಷಿ$¾àಶ, ಡಾ| ಲೀಲಾಧರ್‌ ಡಿ.ವಿ. ಅವರನ್ನು  ಗೌರವಿಸಲಾಯಿತು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.