ಡಾ| ವೀರಪ್ಪ ಮೊಯ್ಲಿ ಕೃತಿ “ವಿಶ್ವ ಸಂಸ್ಕೃತಿಯ ಮಹಾಯಾನ’ ಭಾಗ-2 ನಾಳೆ ಬಿಡುಗಡೆ

Team Udayavani, Jan 11, 2025, 12:38 AM IST

ಡಾ| ವೀರಪ್ಪ ಮೊಯ್ಲಿ ಕೃತಿ “ವಿಶ್ವ ಸಂಸ್ಕೃತಿಯ ಮಹಾಯಾನ’ ಭಾಗ-2 ನಾಳೆ ಬಿಡುಗಡೆ

ಮೂಡುಬಿದಿರೆ: ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯ್ಲಿ ವಿರಚಿತ “ವಿಶ್ವ ಸಂಸ್ಕೃತಿಯ ಮಹಾಯಾನ’ ಗದ್ಯ ಮಹಾಕಾವ್ಯದ ಸಂಪುಟ-2 ರವಿವಾರ ಬೆಳಗ್ಗೆ 11ಕ್ಕೆ ವಿದ್ಯಾಗಿರಿಯಲ್ಲಿ ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಅವರ ಉಪಸ್ಥಿತಿಯಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಮಾತನಾಡಿ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಮತ್ತು ಬೆಂಗಳೂರಿನ ಸಪ್ನ ಬುಕ್‌ ಹೌಸ್‌ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಡಾ| ಎಂ. ಮೋಹನ ಆಳ್ವ ವಹಿಸಲಿದ್ದು ಮೈಸೂರು ವಿ.ವಿ. ನಿವೃತ್ತ ಪ್ರಾಧ್ಯಾಪಕ, ವಿಮರ್ಶಕ ಪ್ರೊ| ಸಿ. ನಾಗಣ್ಣ ಅವರು ಗ್ರಂಥವನ್ನು ಬಿಡುಗಡೆಗೊಳಿಸಲಿದ್ದಾರೆ ಎಂದರು.

ಹಂಪಿ ಕನ್ನಡ ವಿ.ವಿ. ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ ರೈ ಆಶಯನುಡಿ ಆಡಲಿದ್ದಾರೆ. ಮೈಸೂರಿನ ಡಾ| ಕಬ್ಬಿನಾಲೆ ವಸಂತ ಭಾರಧ್ವಾಜ ಗ್ರಂಥದ ಕುರಿತು, ಗ್ರಂಥಕರ್ತ ಡಾ| ಎಂ. ವೀರಪ್ಪ ಮೊಯ್ಲಿ ಮಾತನಾಡಲಿದ್ದಾರೆ ಎಂದರು. ಕಾರ್ಕಳದ ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.