ಬಾಲಕನಿಗೆ ಥಳಿಸುವ ಹಳೆಯ ವೀಡಿಯೋ ವೈರಲ್: ದ.ಕನ್ನಡ ಪೊಲೀಸರಿಂದ ಕ್ರಮದ ಎಚ್ಚರಿಕೆ
Team Udayavani, Feb 26, 2023, 11:25 AM IST
ಮಂಗಳೂರು: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ಬಾಲಕನಿಗೆ ಥಳಿಸಿದ ಘಟನೆಗೆ ಸಂಬಂಧಿಸಿದ ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಘಟನೆ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಈ ರೀತಿ ಹಳೆಯ ವೀಡಿಯೋಗಳನ್ನು ಅದರ ಪೂರ್ವಾಪರ ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಲಕನೋರ್ವನಿಗೆ ಕೆಲ ಯುವಕರು ದಂಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಘಟಣೆಯು ದಿನಾಂಕ 27/10/2021 ರಂದು ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 77-2021 ರಂತೆ ಪ್ರಕರಣ 1/2
— DK District Police (@spdkpolice) February 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.