ಬಾವಿಗಳಿಗೆ ಒಳಚರಂಡಿ ನೀರು
Team Udayavani, Jan 13, 2018, 9:36 AM IST
ಮಹಾನಗರ: ಕುಲಶೇಖರದ ಮೇಗಿನಮನೆ ಪ್ರದೇಶದಲ್ಲಿ ಒಳಚರಂಡಿ ನೀರು ಸೋರಿಕೆಯಾಗಿ ಸುಮಾರು 10ಕ್ಕೂ ಅಧಿಕ ಬಾವಿಗಳ ನೀರು ಸಂಪೂರ್ಣ ಕಲುಷಿತಗೊಂಡಿದ್ದು, ಈ ಬಗ್ಗೆ ಉದಯವಾಣಿ ಸುದಿನ ಬಾವಿಗೆ ಬರುತ್ತಿದೆ ಮೋರಿ ನೀರು ಅಧಿಕಾರಿಗಳೆಲ್ಲಿಹರು? ಶೀರ್ಷಿಕೆಯಡಿ ಲೇಖನ ಪ್ರಕಟಿಸಿತ್ತು. ಆದಾದ ಬಳಿಕ ಮೇಯರ್ ಕವಿತಾ ಸನಿಲ್ ಮತ್ತು ತಂಡ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
12 ಬಾವಿಗಳಿಗೆ ಡ್ರೈನೇಜ್ ನೀರು ಹೋಗಿ ಕಲುಷಿತಗೊಂಡಿರುವುದು ನಿಜ. ಈ ನಿಟ್ಟಿನಲ್ಲಿ ಅಮೃತ್ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದ್ದು, ಅಧಿಕಾರಿಗಳ ಬಳಿ ಆರ್ ಸಿಸಿ ಛೇಂಬರ್ ನಿರ್ಮಿಸಲು ಸೂಚನೆ ನೀಡಲಾಗಿದೆ. ಸಮಸ್ಯೆ ಸಂಪೂರ್ಣ ಬಗೆಹರಿಯಬೇಕಾದರೆ ಈ ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರ ಸಂಪೂರ್ಣ ಸಹಕಾರ ಬೇಕಾಗುತ್ತದೆ ಎಂದರು.
ನಗರ ಯೋಜನ ಸ್ಥಾಯೀ ಸಮಿತಿ ಅಧ್ಯಕ್ಷ ರವೂಫ್, ಕಾರ್ಪೊರೇಟರ್ ಅಜೀಜ್ ಬೈಕಂಪಾಡಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.