ಡ್ರೆಜ್ಜರ್‌ ಮುಳುಗಿ ಇಂದಿಗೆ 5 ದಿನ; ಇದುವರೆಗೆ ಕಾಣದ ಮಾಲಿನ್ಯ, ಭವಿಷ್ಯದಲ್ಲಿ ಸಾಧ್ಯತೆ


Team Udayavani, Sep 7, 2019, 5:39 AM IST

0609PB1-DREJJER

ಪಣಂಬೂರು: ನವಮಂಗಳೂರು ಬಂದರಿನಿಂದ 2.5 ನಾಟಿಕಲ್‌ ಮೈಲು ದೂರದಲ್ಲಿ ಲಂಗರು ಹಾಕಿದ್ದ ತ್ರಿದೇವ್‌ ಪ್ರೇಮ್‌ ಡ್ರೆಜರ್‌ ಮುಳುಗಿ ಐದು ದಿನಗಳು ಕಳೆದಿದ್ದು, ಇದುವರೆಗೆ ಸಮುದ್ರ ಮಾಲಿನ್ಯ ಕಂಡುಬಂದಿಲ್ಲ

ಶುಕ್ರವಾರ ನವಮಂಗಳೂರು ಬಂದರಿನ ಟಗ್‌ ಮೂಲಕ ಚೆನ್ನೈಯ ತಜ್ಞ ಅಧಿಕಾರಿ ಡಾ| ಆರ್‌.ಡಿ. ತ್ರಿಪಾಠಿ ಮತ್ತು ಎನ್‌ಎಂಪಿಟಿ ಅ ಧಿಕಾರಿಗಳು ನೌಕೆ ಮುಳುಗಡೆಯಾದ ಸ್ಥಳದ ಸುತ್ತಮುತ್ತ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಡ್ರೆಜರ್‌ನಲ್ಲಿದ್ದ ಡೀಸೆಲ್‌ ಪ್ರಮಾಣ ಕಡಿಮೆ. ಅದು ಮುಳುಗಡೆಯಾದ ಸ್ಥಳ ಮತ್ತು ಆಸುಪಾಸಿನ ಪ್ರದೇಶದ ಮೇಲೆ ಆಂಧ್ರಪ್ರದೇಶದ ಇಸ್ರೋ ಕೇಂದ್ರದ ಮೂಲಕ ನಿಗಾ ಇರಿಸಲಾಗಿದೆ. ಕೋಸ್ಟ್‌ಗಾರ್ಡ್‌ ನೌಕೆ ನಿತ್ಯ ಸ್ಥಳಕ್ಕೆ ತೆರಳಿ ವರದಿ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಮುಳುಗಿದ ಹಡಗು ಮತ್ತಷ್ಟು ಬಿರುಕು ಬಿಟ್ಟು ಮಾಲಿನ್ಯ ಉಂಟಾಗುವ ಸಾಧ್ಯತೆ ಇಲ್ಲದಿಲ್ಲ. ಹೀಗಾಗಿ ಡ್ರೆಜರ್‌ನ ಮಾಲಕ ಮರ್ಕೆಟರ್‌ ಲಿ.ಗೆ ಹಡಗಿನ ಅವಶೇಷ ಹೊರತೆಗೆಯಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು. ಹಡಗುಗಳು ಬಂದರಿಗೆ ಆಗಮಿಸಿ-ನಿರ್ಗಮಿಸುವ ಸ್ಥಳದಲ್ಲೇ ಡ್ರೆಜರ್‌ ಮುಳುಗಡೆಯಾಗಿರುವುದು ಎನ್‌ಎಂಪಿಟಿಗೆ ಸಮಸ್ಯೆಯಾಗಿದೆ. ಈಗ ಅನ್ಯ ಹಡಗು ಸಂಚಾರ ಸಂದರ್ಭ ನಾವಿಕರಿಗೆ ಮುಳುಗಡೆ ಪ್ರದೇಶದ ಮಾಹಿತಿ ನೀಡಲಾಗುತ್ತಿದೆ ಎಂದರು.

ಎನ್‌ಎಂಪಿಟಿ ಚೆಯರ್‌ಮನ್‌ ಎ.ವಿ. ರಮಣ್‌ ಮಾತನಾಡಿ, ಶುಕ್ರವಾರ ಸಮುದ್ರದ ನೀರನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, ತೈಲ ಜಿಡ್ಡಿನ ಅಂಶ ಪತ್ತೆಯಾಗಿಲ್ಲ. ಎಂಆರ್‌ಪಿಎಲ್‌, ಕೊಚ್ಚಿನ್‌ ಬಂದರು ಸಹಿತ ತಜ್ಞರ ನೆರವು ಯಾಚಿಸಲಾಗಿದೆ. ಈಗಾಗಲೇ ಮರ್ಕೆಟರ್‌ ಸಂಸ್ಥೆಯ ನಿರ್ಲಕ್ಷ್ಯದ ವಿರುದ್ಧ ಪೊಲೀಸ್‌ ಕೇಸು ದಾಖಲಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಮಾಲಿನ್ಯ ನಿಯಂತ್ರಣ ಮಂಡಳಿ, ರಾಜ್ಯ ಸರಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದರು. ಎನ್‌ಎಂಪಿಟಿಯ ಹಿರಿಯ ಅ ಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.