ಎರಡು ವರ್ಷಗಳಿಂದ ಕುಡಿಯುವ ನೀರು ಕಲುಷಿತ 


Team Udayavani, Oct 21, 2018, 12:06 PM IST

21-october-8.gif

ಉಪ್ಪಿನಂಗಡಿ: ಕಳೆದೆರಡು ವರ್ಷಗಳಿಂದ ಕುಡಿಯುವ ಕಲುಷಿತ ನೀರಿನ ಕುರಿತು ನಿರಂತರ ದೂರುಗಳು ಕೇಳಿಬಂದಿದ್ದರೂ, ಯಾರೂ ಮನವಿಗೆ ಸ್ಪಂದಿಸಿಲ್ಲ ಎಂದು ನಾಗರಿಕರು ಆಕ್ರೋಶದಿಂದ ಹೇಳುತ್ತಿದ್ದಾರೆ. ಉಪ್ಪಿನಂಗಡಿ ಪಂಚಾಯತ್‌ ಒಂದನೇ ವಾರ್ಡ್‌ನ ಕೆಂಪಿಮಜಲುನಲ್ಲೇ ಇಂತಹ ದುಃಸ್ಥಿತಿ ನಿರ್ಮಾಣವಾಗಿದೆ. 100ಕ್ಕೂ ಅಧಿಕ ಪಂಚಾಯತ್‌ ನೀರಿನ ಸಂಪರ್ಕ ಹೊಂದಿದ್ದು, ಎರಡು ವರ್ಷಗಳಿಂದ ಹಲವು ಸಭೆಗಳಲ್ಲಿ ವಿಷಯ ಪ್ರಸ್ತಾವವಾಗಿದ್ದರೂ, ಭರವಸೆ ಮಾತ್ರ ಹುಸಿಯಾಗಿ ಉಳಿದಿದೆ.

ಪೈಪ್‌ ಬದಲಿಸಲು ಆಗ್ರಹ
ಗ್ರಾಮ ಪಂಚಾಯತ್‌ನ ಕೊಳವೆ ಬಾವಿಯ ನೀರು ಮಣ್ಣು ಮಿಶ್ರಿತವಾಗಿದೆ. ಪೈಪುಗಳನ್ನು ಬದಲಾಯಿಸದೇ ಇರುವುದು ಇಂತಹ ಪರಿಸ್ಥಿತಿಗೆ ಕಾರಣವೆಂದು ಗ್ರಾಹಕರು ಹೇಳಿಕೊಂಡಿದ್ದಾರೆ. ಪುತ್ತೂರು ತಾಲೂಕಿನಲ್ಲೇ ಈ ಪಂಚಾಯತ್‌ ಆದಾಯದಲ್ಲೇ ಮೊದಲ ಸ್ಥಾನದಲ್ಲಿದ್ದರೂ, ಕೊಳವೆ ಬಾವಿಯನ್ನು ಸರಿ ಪಡಿಸಲು ಅಸಾಧ್ಯವಾಗಿರುವುದು ಖೇದಕರ.

ಹಲವರ ವಿರೋಧವಿದೆ
ಕೆಂಪಿಮಜಲಿನಲ್ಲಿ ಕೊಳವೆ ಬಾವಿಯ ನೀರು ಸರಿಪಡಿಸಲು ತಕ್ಷಣವೇ ಸಾಧ್ಯವಿಲ್ಲ. ಅದಕ್ಕಾಗಿ ಪ್ರವಾಸಿ ಮಂದಿರ ಬಳಿಯ ನೀರು ಸರಬರಾಜು ಕೇಂದ್ರದಿಂದ ಬದಲಿ ವ್ಯವಸ್ಥೆಗೆ ಮುಂದಾಗಿತ್ತು. ಬಳಿಕ ಕೊಳವೆ ಬಾವಿಯನ್ನು ಸರಿಪಡಿಸುವ ಪ್ರಯತ್ನ ನಡೆಸುವ ತೀರ್ಮಾನಕ್ಕೆ ಬರಲಾಗಿತ್ತು. ಆದರೆ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ತಟಸ್ಥಕ್ಕೆ ಕಾರಣವಾಗಿದೆ.
– ಮಹಮ್ಮದ್‌ ತೌಸಿಫ್, ಗ್ರಾ.ಪಂ. ಸದಸ್ಯರು

ಪಂಚಾಯತ್‌ ಹೊಣೆ
ನೀರು ಹಾಗೂ ನೈರ್ಮಲ್ಯ ಸಮಿತಿಯ ಸದಸ್ಯರು ಕಲುಷಿತ ನೀರಿನ ಬಗ್ಗೆ ಪಂಚಾಯತ್‌ಗೆ ಹಲವು ಬಾರಿ ಹೇಳಿದ್ದಾರೆ. ಇಲ್ಲಿ ಮಹಾಬಲ ಶೆಟ್ಟಿಯವರ ತೆರೆದ ಬಾವಿ ನೀರನ್ನು ಸರ್ವಧರ್ಮಿಯರೂ ಬಳಸುತ್ತಿದ್ದಾರೆ. ಪಂಚಾಯತ್‌ ಮುಂದಿನ ದಿನಗಳಲ್ಲಿ ವ್ಯವಸ್ಥೆ ಸರಿಪಡಿಸದಿದ್ದಲ್ಲಿ ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಪಂಚಾಯತೇ ನೇರ ಹೊಣೆ ಹೊರಬೇಕು.
– ಕೆ. ಮಹಮ್ಮದ್‌ ಕೆಂಪಿ ಸ್ಥಳೀಯರು

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.