ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ 

Team Udayavani, Nov 11, 2017, 1:01 PM IST

11-Nov-8.jpg

ಮಹಾನಗರ: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಂಗಳೂರಿನ ವಿಕಾಸ್‌ ಕಾಲೇಜಿನ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟವು ವಿಕಾಸ್‌ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿತು. ಮಾಜಿ ಸಚಿವ ಹಾಗೂ ವಿಕಾಸ್‌ ಶಿಕ್ಷಣ ಸಂಸ್ಥೆಯ ಸ್ಥಾಪಕ ಕೃಷ್ಣ ಜೆ. ಪಾಲೆಮಾರ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎನ್‌ ಐಎಸ್‌ ಕೋಚ್‌ ಮತ್ತು ಬೆಂಗಾಲ್‌ ವಾರಿಯರ್‌ ಕೋಚ್‌ ಜಗದೀಶ್‌ ಕುಂಬ್ಳೆ ಆಗಮಿಸಿದ್ದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಸಹ ನಿರ್ದೇಶಕ ಕೆ. ಆರ್‌. ತಿಮ್ಮಯ್ಯ, ಕ್ರೀಡಾ ಸಂಘಟಕ ಪ್ರೇಮನಾಥ್‌ ಶೆಟ್ಟಿ, ವಿಕಾಸ್‌ ಕಾಲೇಜಿನ ಸಂಚಾಲಕ ಡಾ| ಡಿ. ಶ್ರೀಪತಿ ರಾವ್‌, ಪ್ರಾಂಶುಪಾಲ ಪ್ರೊ| ಟಿ. ರಾಜಾರಾಮ್‌ ರಾವ್‌, ವಿಕಾಸ್‌ ಎಜುಕೇಶನ್‌ ಟ್ರಸ್ಟ್‌ನ ಟ್ರಸ್ಟಿ ಜೆ. ಕೊರಗಪ್ಪ, ವಿಕಾಸ್‌ ಸಮೂಹ ಶಿಕ್ಷಣ ಸಂಸ್ಥೆಯ ಸಮನ್ವಯಾಧಿಕಾರಿ ಪಾರ್ಥಸಾರಥಿ ಪಾಲೆಮಾರ್‌, ಜಿಲ್ಲಾ ಕಬಡ್ಡಿ ಅಮೆಚೂರ್‌ ಅಸೋಸಿಯೇಶನ್‌ ಕಾರ್ಯದರ್ಶಿ ಪುರುಷೋತ್ತಮ್‌ ಪೂಜಾರಿ, ವಿಕಾಸ್‌ ಕಾಲೇಜಿನ ದೈಹಿಕ ನಿರ್ದೇಶಕ ರಮೇಶ್‌ ಪೂಜಾರಿ, ವಿಕಾಸ್‌ ಕಾಲೇಜಿನ ಕೋಚ್‌ಗಳಾದ ಆಕಾಶ್‌ ಶೆಟ್ಟಿ ಮತ್ತು ಸುಮಿತಾ ಮೆನನ್‌ ಉಪಸ್ಥಿತರಿದ್ದರು.

ಪ್ರತಿ ವಿಭಾಗದಿಂದ 6 ತಂಡಗಳು ಭಾಗವಹಿಸಿದ್ದು ಬಾಲಕಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರ (ಆಳ್ವಾಸ್‌ ಪ್ರಥಮ) ಹಾಗೂ ಬೆಳ್ತಂಗಡಿ (ಎಸ್‌ಡಿಎಂ) ದ್ವಿತೀಯ ಮತ್ತು ಬಾಲಕರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರ (ಆಳ್ವಾಸ್‌ ಪ್ರಥಮ) ಹಾಗೂ ಮಂಗಳೂರು ನಗರ (ವಿಕಾಸ್‌ ಕಾಲೇಜು) ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಕಾಸ್‌ ಕಾಲೇಜಿನ ಉಪನ್ಯಾಸಕಿ ಶ್ರುತಿ ಎಸ್‌. ಭಂಡಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.