ರಾಜ್ಯಮಟ್ಟದ ಈಜು ಸ್ಪರ್ಧೆಗೆ ಚಾಲನೆ
Team Udayavani, Apr 30, 2018, 11:02 AM IST
ಮಹಾನಗರ: ಮಂಗಳಾ ಸ್ವಿಮ್ಮಿಂಗ್ ಕ್ಲಬ್ ಹಾಗೂ ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಶನ್ ಆಶ್ರಯದಲ್ಲಿ ರಾಜ್ಯ ಮಟ್ಟದ ಈಜು ಸ್ಪರ್ಧೆ ನಗರದ ಮಂಗಳಾ ಈಜುಕೊಳದಲ್ಲಿ ರವಿವಾರ ಉದ್ಘಾಟನೆಗೊಂಡಿತು. ಈಜು ತರಬೇತುದಾರ ದಿವಂಗತ ರವೀಶ್ ವಿ. ರಾವ್ ಸ್ಮರಣಾರ್ಥವಾಗಿ ನಡೆದ ಈಜು ಸ್ಪರ್ಧೆಯನ್ನು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಪ್ರಿನ್ಸಿಪಾಲ್ ವಂ| ಪ್ರವೀಣ್ ಮಾರ್ಟಿಸ್ ಎಸ್.ಜೆ. ಉದ್ಘಾಟಿಸಿ ಶುಭ ಹಾರೈಸಿದರು.
ಶಿಲ್ಡ್‌ಗಳನ್ನು ವಂ| ಪ್ರವೀಣ್ ಮಾರ್ಟಿಸ್ ಸೇರಿದಂತೆ ಅತಿಥಿಗಳು ಅನಾವರಣಗೊಳಿಸಿದರು. ರಾಷ್ಟ್ರೀಯ ಈಜುಪಟು ಡಾ| ಸುದೇಶ್ ಶಾಸ್ತ್ರಿ, ಪುತ್ತೂರಿನ ಈಜು ತರಬೇತುದಾರ ವಿ. ಮನೋಹರ್ ರಾವ್, ಮಂಗಳಾ ಸ್ವಿಮ್ಮಿಂಗ್ ಕ್ಲಬ್ ಅಧ್ಯಕ್ಷ ಪ್ರಮುಖ್ ರೈ ವೈ.ಬಿ., ಕಾರ್ಯದರ್ಶಿ ಶಿವಾನಂದ ಗಟ್ಟಿ, ಖಜಾಂಚಿ ಧನಂಜಯ ಆರ್. ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.