ಧರ್ಮಸ್ಥಳದಲ್ಲಿ ವಿಷು ಜಾತ್ರಾ ಮಹೋತ್ಸವಕ್ಕೆ ಚಾಲನೆ
Team Udayavani, Apr 16, 2018, 2:57 PM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಧಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಅರಂಭವಾಗಿದೆ.
ಶನಿವಾರ ಹಾಗೂ ಭಾನುವಾರ ರಜಾ ದಿನವಾದ್ದರಿಂದ ದೇವಾಲಯದಲ್ಲಿ ಹೆಚ್ಚಿನ ಜನಸಂಖ್ಯೆ ಕಂಡುಬಂತು. ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆದವು.
ಧ್ವಜಾರೋಹಣ ನಡೆದಿದ್ದು, ಎ.16ರಂದು ಹೊಸಕಟ್ಟೆ ಉತ್ಸವ, 17ರಂದು ಕಂಚಿ ಮಾರುಕಟ್ಟೆ ಉತ್ಸವ, 18ರಂದು ಉದ್ಯಾನೋತ್ಸವ, 19ರಂದು ಕೆರೆಕಟ್ಟೆ ಉತ್ಸವ, 20ರಂದು ಗೌರಿ ಮಾರುಕಟ್ಟೆ ಉತ್ಸವ, ಚಂದ್ರಮಂಡಲೋತ್ಸವ, 21ರಂದು ಮಹಾರಥೋತ್ಸವ, 22ರಂದು ಅವಭೃತ ಸ್ನಾನ, ಧ್ವಜಾವರೋಹಣದೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.
ತಾಲೂಕಿನ ಜನಾರ್ಧನ ದೇವಸ್ಥಾನ, ಸುರ್ಯ ಸದಾಶಿವ ರುದ್ರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.