ಏಕಮುಖ ಸಂಚಾರ ನಿಯಮ ಪಾಲಿಸಿದ ಚಾಲಕರು

 ಸಾಧಕ-ಬಾಧಕ ವರದಿ ಅನಂತರ ಕ್ರಮ: ಎಎಸ್ಪಿ ಪ್ರದೀಪ್‌

Team Udayavani, May 6, 2019, 6:05 AM IST

505UPG1-3

ಉಪ್ಪಿನಂಗಡಿ: ಪೇಟೆಯ ಬಸ್‌ ನಿಲ್ದಾಣ ಬ್ಯಾಂಕ್‌ ರಸ್ತೆಯಲ್ಲಿ ಪೊಲೀಸರಾಗಲಿ, ಗೃಹರಕ್ಷಕ ಸಿಬಂದಿ ಕರ್ತವ್ಯದಲ್ಲಿ ಇಲ್ಲದಿದ್ದರೂ, ವಾಹನ ಚಾಲಕರು ಏಕಮುಖ ಸಂಚಾರ ಪಾಲನೆ ಮಾಡುತ್ತಿದ್ದಾರೆ.

ಏಕಮುಖ ಸಂಚಾರದ ಕುರಿತು ಕಳೆದ ನಾಲ್ಕು ದಿನಗಳ ಹಿಂದೆ ಉಪ್ಪಿನಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರೊಬೆಷನರಿ ಸಹಾಯಕ ಎಸ್‌ಪಿ ಪ್ರದೀಪ್‌ ಗುಂಟೆಯವರು ದಿಢೀರ್‌ ನಿರ್ಧಾರ ತೆಗೆದುಕೊಂಡಿದ್ದರು. ಇದನ್ನು ವರ್ತಕರು ಸಭೆಯಲ್ಲಿ ಖಂಡಿಸಿದ್ದರು. ಆದರೂ ಕೆಲವರು ಇದು ಒಳ್ಳೆಯ ಬೆಳವಣಿಗೆ ಎಂದಿದ್ದರು.

3 ಕಡೆ ಅಳವಡಿಕೆ
ಪಟ್ಟಣದ ಪ್ರವೇಶ ದ್ವಾರ, ಹಳೇ ಬಸ್‌ ನಿಲ್ದಾಣ ಜಂಕ್ಷನ್‌ ಸೇರಿದಂತೆ ಶೆಣೈ ನರ್ಸಿಂಗ್‌ ಹೋಮ್‌ ಜಂಕ್ಷನ್‌ಗಳ ಮೂರು ಕಡೆಗಳಲ್ಲಿ ಬ್ಯಾರಿಕೇಡ್‌ ಹಾಕಿ ದಿನದ ಪಾಳಿಗೆ ಆರು ಪೊಲೀಸರು ಹಾಗೂ ಆರು ಗೃಹರಕ್ಷಕ ದಳ ಸಿಬಂದಿ ಕರ್ತವ್ಯ ನಿರ್ವಹಿಸುತ್ತಾ, ಏಕಮುಖ ಸಂಚಾರ ನಿಯಮ ಪಾಲನೆಯಾಗುತ್ತಿತ್ತು.

ಸಾರ್ವಜನಿಕರ ಮೆಚ್ಚುಗೆ
ರವಿವಾರ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಪೊಲೀಸ್‌, ಗೃಹರಕ್ಷಕ ಸಿಬಂದಿ ಕರ್ತವ್ಯದಲ್ಲಿರಲಿಲ್ಲ. ಹೀಗಿದ್ದರೂ ಚಾಲಕರು ಅಳವಡಿಸಿದ ಬ್ಯಾರಿಕೇಡ್‌, ಅದರ ಮೇಲೆ ಇದ್ದ ಸೂಚನ ಫ‌ಲಕಗಳನ್ನು ಕಂಡು ಸ್ವಯಂಪ್ರೇರಿತರಾಗಿ ನಿಯಮ ಪಾಲನೆ ಮಾಡಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಪ್ರಾಯೋಗಿಕ ವರದಿ
ಏಳು ದಿನಗಳವರೆಗೆ ಏಕಮುಖ ಸಂಚಾರ ಪ್ರಾಯೋಗಿಕವಾಗಿ ನಡೆಸಿ ಅದರ ಸಾಧಕ-ಬಾಧಕ ಕಲೆಹಾಕುವ ಪ್ರಯತ್ನವನ್ನು ಪೊಲೀಸ್‌ ಇಲಾಖೆ ನಡೆಸಿದೆ. ಬಳಿಕ ಮೇಲಾಧಿಕಾರಿಗಳಿಗೆ ವರದಿಯ ಮೂಲಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಎಸ್ಪಿ ಪ್ರದೀಪ್‌ ಗುಂಟೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.