ಪ್ರವಾಸಿ ತಾಣ ಪಟ್ಟಿಯಿಂದ ಸಮ್ಮೇದ ಶಿಖರ್ಜಿ ಕೈಬಿಡಿ ಡಾ| ಹೆಗ್ಗಡೆಯ ಮನವಿ
Team Udayavani, Dec 23, 2022, 11:07 PM IST
ಬೆಳ್ತಂಗಡಿ: ಜೈನರ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಝಾರ್ಖಂಡ್‌ನ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವೆಂದು ಘೋಷಿಸಿರುವ ಅಲ್ಲಿನ ರಾಜ್ಯ ಸರಕಾರದ ನಿರ್ಣಯವನ್ನು ಕೈಬಿಡಬೇಕೆಂದು ಆಗ್ರಹಿಸಿ ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಕೇಂದ್ರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರನ್ನು ಶುಕ್ರವಾರ ಹೊಸದಿಲ್ಲಿ
ಪೂರಕವಾಗಿ ಸ್ಪಂದಿಸಿದ ಸಚಿವರು, ನಾನು ಈಗಾಗಲೇ ಲೋಕಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದೇನೆ ಹಾಗೂ ತಮ್ಮ ಕೋರಿಕೆಯ ಮೇರೆಗೆ ತತ್‌ಕ್ಷಣ ಝಾರ್ಖಂಡ್ ಮುಖ್ಯಮಂತ್ರಿಯವರಿಗೆ ಮತ್ತೊಂದು ಪತ್ರ ಬರೆದು ಸಮ್ಮೇದ ಶಿಖರ್ಜಿಯ ಪಾವಿತ್ರ್ಯವನ್ನು ಉಳಿಸುವಂತೆ ಮತ್ತು ಪ್ರವಾಸಿ ತಾಣ ಎಂಬ ನಿರ್ಣಯವನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.