Mangaluru: ದಸರಾ; ಮದ್ಯ ಮಾರಾಟ ನಿಷೇಧ
Team Udayavani, Oct 1, 2024, 11:31 PM IST
ಮಂಗಳೂರು: ಜಿಲ್ಲೆಯಲ್ಲಿ ನವರಾತ್ರಿ ಉತ್ಸವದ ಆಚರಣೆಯ ಹಿನ್ನಲೆಯಲ್ಲಿ ಅ.3ರಿಂದ 13ರ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ವಿಸರ್ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದಸರಾ ಮೆರವಣಿಗೆ ಸಾಗುವ ಪ್ರದೇಶಗಳಲ್ಲಿ ಆಯಾ ದಿನಗಳಂದು ಬಾರ್ ಮತ್ತು ಮದ್ಯದ ಅಂಗಡಿಗಳಲ್ಲಿ, ಶೇಂದಿ ಅಂಗಡಿಗಳಲ್ಲಿ ಅಮಲು ಪದಾರ್ಥ ಮಾರಾಟ ಮಾಡದಂತೆ ಹಾಗೂ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.