ಚುನಾವಣಾ ನೀತಿ ಸಂಹಿತೆ: ನಿಂತ ಕಾಮಗಾರಿ ಮತ್ತೆ ಪ್ರಾರಂಭ
Team Udayavani, May 15, 2018, 11:30 AM IST
ಮೂಡಬಿದಿರೆ: ದಶಕಗಳಿಂದ ಅಭಿವೃದ್ಧಿಯ ಚಿಂತನೆಯಲ್ಲಿದ್ದ ಶಿರ್ತಾಡಿ- ಹೊಸ್ಮಾರು 10 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿಯನ್ನು ಅಗಲಗೊಳಿಸಿ ಅಭಿವೃದ್ಧಿಗೊಳಿಸುವ ರೂ. 5 ಕೋಟಿಯ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಜನವರಿ 8ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ಒಂದಿಷ್ಟು ಕಾಲ ಕಾಮಗಾರಿಯೂ ನಡೆದಿತ್ತು.
ಚುನಾವಣೆ ಘೋಷಣೆಯಾದ ಬಳಿಕ ಕೆಲಸ ಸ್ಥಗಿತಗೊಳಿಸಲಾಗಿತ್ತು. ಈಗ ಚುನಾವಣೆ ಮುಗಿದಿದೆ. ಮತ್ತೆ ಜಲ್ಲಿ ಹಾಕುವ ಕಾರ್ಯ ಪ್ರಾರಂಭವಾಗಿದೆ. ಈ ಹಾದಿಯುದ್ದಕ್ಕೂ ಸಾಕಷ್ಟು ಸಂಖ್ಯೆಯಲ್ಲಿ ಮೋರಿಗಳನ್ನು ನಿರ್ಮಿಸಲು ಸಿದ್ಧತೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.