Electric Rickshaw”ಮುಕ್ತ ಸಂಚಾರ’ ಆದೇಶ ರದ್ದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಆಟೋರಿಕ್ಷಾ ಚಾಲಕರ ಸಭೆ

Team Udayavani, Sep 6, 2024, 12:32 AM IST

Electric Rickshaw”ಮುಕ್ತ ಸಂಚಾರ’ ಆದೇಶ ರದ್ದಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇ-ಆಟೋ ರಿಕ್ಷಾಗಳ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಕಳೆದ ಜು.26ರಂದು ಹೊರಡಿಸಿರುವ ಆದೇಶ ರದ್ದು ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ರಿಕ್ಷಾ ಚಾಲಕ -ಮಾಲಕರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಮಾರ್ಗಸೂಚಿ ಹಾಗೂ ಹೈಕೋರ್ಟಿನ ನಿರ್ದೇಶನದ ಮೇರೆಗೆ ಕಾನೂನು ಚೌಕಟ್ಟಿನೊಳಗೆ ಈ ಆದೇಶ ಹೊರಡಿಸಲಾಗಿದೆ. ಅದನ್ನು ಪ್ರಶ್ನಿಸಿ ಸಂಬಂ ಧಪಟ್ಟವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.

ಕೇಂದ್ರ ಸರಕಾರ ದೇಶಾದ್ಯಂತ ಇ-ಆಟೋರಿಕ್ಷಾಗಳ ಮುಕ್ತ ಸಂಚಾರಕ್ಕೆ ಅಂದರೆ, ನಗರ(ವಲಯ-1) ಮತ್ತು ಗ್ರಾಮಾಂತರ (ವಲಯ-2) ಎಂದು ನಿರ್ಬಂಧಿಸದೆ ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ಮಂಗಳೂರಿನಲ್ಲೂ ಇ-ರಿಕ್ಷಾಗಳು ಮುಕ್ತವಾಗಿ ಸಂಚರಿಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರು ಸಹಿತ ರಾಜ್ಯದ ಎಲ್ಲೆಡೆಗಳಲ್ಲಿಯೂ ಇಂಥ ಅವಕಾಶವಿದೆ.

ಆದಾಗ್ಯೂ ತಮಿಳುನಾಡಿನಲ್ಲಿ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದೇ ಮಾದರಿಯಲ್ಲಿ ಇಲ್ಲಿಯೂ ನಿರ್ಬಂಧ ಹಾಕಬೇಕಾದರೆ ಅದು ರಾಜ್ಯ ಸರಕಾರದ ಹಂತದಲ್ಲಿ ಆಗಬೇಕು. ತಮಿಳುನಾಡು ಮಾದರಿಯಲ್ಲಿ ನಿರ್ಬಂಧ ಹಾಕಬೇಕು ಎಂದು ಚಿಕ್ಕಮಗಳೂರಿನ ರಿಕ್ಷಾ ಚಾಲಕರು ಮನವಿ ಸಲ್ಲಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Mulki: ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.