Belthangady: ವಿದ್ಯುತ್‌ ಸ್ಪರ್ಶ: ಕೃಷಿಕ ಸಾವು

Team Udayavani, Aug 13, 2023, 10:21 PM IST

power shock

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಉಂಟಾದ ಘಟನೆಯಿಂದಾಗಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ ಶಶಿಧರನ್‌ ನಾಯರ್‌ (68) ಮೃತಪಟ್ಟವರು.

ಆ.12 ರಂದು ಶಶಿಧರನ್‌ ಅವರು ಮನೆಯ ಹತ್ತಿರ ಇರುವ ತೋಟದ ತೆಂಗಿನ ಮರದಿಂದ ಸೀಯಾಳ ತೆಗೆಯಲೆಂದು ಮನೆಯಲ್ಲಿದ್ದ ಅಲ್ಯುಮಿನಿಯಂ ದೋಂಟಿಯನ್ನು ತೆಗೆದುಕೊಂಡು ಹೋಗಿದ್ದು ಹೋದ ಸ್ವಲ್ಪ ಹೊತ್ತಿನಲ್ಲಿ ಜೋರಾಗಿ ಬೊಬ್ಬೆ ಹಾಕಿದಂತೆ ಶಬ್ದ ಕೇಳಿಬಂದಿತ್ತು. ಈ ವೇಳೆ ಪತ್ನಿ ಹಾಗೂ ಈ ವೇಳೆ ಮನೆಯಲ್ಲಿದ್ದ ಆಂಟನಿ ಬಿ.ಎಸ್‌. ನೋಡಿದಾಗ ಶಶಿಧರನ್‌ ಕುಸಿದು ಬಿದ್ದಿದ್ದರು. ಅವರು ಬಿದ್ದ ಜಾಗದಲ್ಲೇ ಮೇಲ್ಭಾಗದಲ್ಲಿ ವಿದ್ಯುತ್‌ ತಂತಿ ಹಾದು ಹೋಗಿದ್ದು, ವಿದ್ಯುತ್‌ ಸ್ಪರ್ಷದಿಂದ ಘಟನೆ ಆಗಿದೆ ಎಂದು ಮೃತರ ಪತ್ನಿ ಜಯಪ್ರಕಾಶಿನಿ ಅವರು ಪೊಲೀಸ್‌ ದೂರಿನಲ್ಲಿ ತಿಳಿಸಿದ್ದಾರೆ. ಗಾಯಾಳುವನ್ನು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಅವರು ಮೃತಪಟ್ಟಿದ್ದಾಗಿ ವರದಿಯಾಗಿದೆ.

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

BK-hariprasad

RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ರಾಜ್ಯದ 2ನೇ ಅತೀದೊಡ್ಡ ಸರಕಾರಿ ಪಾಲಿಟೆಕ್ನಿಕ್‌…ಕೆಪಿಟಿಗೆ ಈಗ ಅಮೃತ ಘಳಿಗೆ

ಉಪ್ಪಿನಂಗಡಿ: ಮುಗೇರಡ್ಕ ಬ್ಯಾರೇಜ್‌ ಸೇತುವೆ ಶೀಘ್ರ ಪೂರ್ಣ

ಉಪ್ಪಿನಂಗಡಿ: ಮುಗೇರಡ್ಕ ಬ್ಯಾರೇಜ್‌ ಸೇತುವೆ ಶೀಘ್ರ ಪೂರ್ಣ

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

BK-hariprasad

RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.