ಮುಳ್ಳುಬಾಗಿಲು: ಕಾಡಾನೆ ದಾಳಿ; ಫ‌ಸಲು ನಾಶ

Team Udayavani, Feb 22, 2018, 10:53 AM IST

2102sub03-kaadane-daali.jpg

ಸುಬ್ರಹ್ಮಣ್ಯ: ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು, ಕರಂಗಲ್ಲು ಸುತ್ತಮುತ್ತ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ.

ಮಂಗಳವಾರ ತಡರಾತ್ರಿ ಕೃಷಿಕ ಜಯಪ್ರಕಾಶ ಕಜೊjàಡಿ ಅವರ ತೋಟಕ್ಕೆ ದಾಳಿಯಿಟ್ಟ ಆನೆ ಫ‌ಸ ಲಿರುವ ಎರಡು ತೆಂಗಿನ ಸಸಿ, ಹಲವು ಬಾಳೆ  ಗಿಡ ಹಾಗೂ ಅಡಿಕೆ ಗಿಡಗಳನ್ನು ನಾಶಪಡಿ ಸಿದೆ. ಸಮೀಪದ ನಾರಾಯಣ ಅವರ ತೋಟಕ್ಕೂ ನುಗ್ಗಿ ತೆಂಗು, ಅಡಿಕೆ ಹಾಗೂ ನಲುವತ್ತಕ್ಕೂ ಅಧಿಕ ಬಾಳೆಗಿಡ ಗಳನ್ನು ನಾಶ ಪಡಿ ಸಿದೆ. ಕೃಷಿ ಯಂತ್ರೋಪ ಕರಣಗಳಿಗೂ ಹಾನಿಯಾಗಿದೆ.

ಬೆಳಗ್ಗೆ ಕೊಲ್ಲಮೊಗ್ರು- ದೇವಚಳ್ಳ ರಸ್ತೆಯ ಮುಳ್ಳುಬಾಗಿಲು ಬಳಿ ಒಂಟಿ ಸಲಗ ಅಡ್ಡ ದಾಟಿದ್ದು, ಸಂಜೆ ಹೊತ್ತಿಗೆ ತೋಟದಲ್ಲಿ ಪ್ರತ್ಯಕ್ಷ ವಾಗಿದೆ. ಬೆಳಗ್ಗಿನ ತನಕ ತೋಟದಲ್ಲೇ ಇದ್ದ ಆನೆ ಹಾವಳಿಯಿಂದ ಹಾನಿಗೀಡಾದ ಫ‌ಸಲಿನ ನಷ್ಟ ಅಂದಾಜಿಸಲು ಅರಣ್ಯ ಇಲಾಖೆ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ವಿದ್ಯುತ್‌ ಸರಬರಾಜು ಕಡಿತ

ಆನೆ ಹಾವಳಿ ತೀವ್ರವಿರುವ ಈ ಭಾಗದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಕೃಷಿಕರು ರಾತ್ರಿ ಹೊತ್ತು ಹೊರಗಡೆ ದೀಪ ಹಾಗೂ ವಿದ್ಯುತ್‌ ಬಲುºಗಳನ್ನು ಉರಿಸಿಟ್ಟು ಆನೆ  ಗಳನ್ನು ಬರದಂತೆ ತಡೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ವಿದ್ಯುತ್‌ ವ್ಯತ್ಯಯ  ವಾಗುತ್ತಿರುವುದರಿಂದ ಅದಕ್ಕೂ ಸಮಸ್ಯೆಯಾಗುತ್ತಿದೆ.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.