Mescom ತುರ್ತು ಸಂದರ್ಭ: ಮೆಸ್ಕಾಂನಿಂದ 2 ಹೊಸ ದೂರವಾಣಿ ಸಂಖ್ಯೆ

Team Udayavani, Jul 23, 2024, 12:54 AM IST

Mescom ತುರ್ತು ಸಂದರ್ಭ: ಮೆಸ್ಕಾಂನಿಂದ 2 ಹೊಸ ದೂರವಾಣಿ ಸಂಖ್ಯೆ

ಮಂಗಳೂರು: ಗಂಭೀರ ಸಮಸ್ಯೆ ಹಾಗೂ ತುರ್ತು ಸಂದರ್ಭಗಳಲ್ಲಿ ಮೆಸ್ಕಾಂಗೆ ತ್ವರಿತ ಮಾಹಿತಿ ಹಾಗೂ ದೂರು ನೀಡಲು ಎರಡು ಹೊಸ ತುರ್ತು ದೂರವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ.

ಸಾರ್ವಜನಿಕರು ತಮ್ಮ ದೂರು ನೀಡಲು 8277883388, 0824 2950953 ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಸಾರ್ವಜನಿಕರು ಇವುಗಳನ್ನು ಗಂಭೀರ ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಬೇಕು. ಉಳಿದಂತೆ ಇನ್ನಿತರ ಮೆಸ್ಕಾಂ ಸೇವೆಗಳಿಗಾಗಿ ಇಲಾಖೆಯ ಉಚಿತ ಸಹಾಯವಾಣಿ 1912 ಹಾಗೂ ಇಲಾಖೆ ಈಗಾಗಲೇ ವ್ಯವಸ್ಥೆಗೊಳಿಸಿರುವ ಸ್ಥಳೀಯ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ಬಳಸಿಕೊಳ್ಳಬೇಕು ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಿಥಿಲ ತಂತಿ, ಕಂಬಗಳ ಬದಲಾವಣೆಗೆ ವಿಶೇಷ ಆದ್ಯತೆ ಮೆಸ್ಕಾಂ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ತಂತಿ, ಕಂಬಗಳನ್ನು ಪರಿಶೀಲಿಸಿ ಅವುಗಳನ್ನು ಬದಲಾಯಿಸುವ ಕಾರ್ಯ ಆದ್ಯತೆ ನೆಲೆಯಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸಾರ್ವಜನಿಕ ಸುರಕ್ಷೆ ದೃಷ್ಟಿಯಿಂದ ಗರಿಷ್ಠ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಳೆ-ಗಾಳಿಯಿಂದಾಗಿ ಪ್ರಸಕ್ತ ವರ್ಷದಲ್ಲಿ ಮೆಸ್ಕಾಂನ ಆಸ್ತಿಗಳಿಗೆ ಹಾನಿಯುಂಟಾಗಿ ಅಪಾರ ನಷ್ಟ ಸಂಭವಿಸಿದೆ. ವಿದ್ಯುತ್‌ ತಂತಿ, ಕಂಬಗಳ ಬದಲಾವಣೆಗೆ ಅಪಾರ ವೆಚ್ಚ ತಗಲುತ್ತಿದೆ. ಮೆಸ್ಕಾಂ ಆರ್ಥಿಕ ಸಂಪನ್ಮೂಲವನ್ನು ಹೊಂದಿಸಿ ತತ್‌ಕ್ಷಣ ಸರಿಪಡಿಸಲು ಕ್ರಮ ಕೈಗೊಳ್ಳುತ್ತಿದೆ.

ಒಂದೊಮ್ಮೆ ಶಿಥಿಲ ತಂತಿ, ಕಂಬಗಳು, ದೋಷಪೂರಿತ ವಿದ್ಯುತ್‌ ಪರಿವರ್ತಕಗಳು ಇಲಾಖೆಯ ಗಮನಕ್ಕೆ ಬಾರದೆ ಉಳಿದುಕೊಂಡಿದ್ದಲ್ಲಿ, ಸಾರ್ವಜನಿಕರು ಇದನ್ನು ಸ್ಥಳೀಯ ಮೆಸ್ಕಾಂ ಸಿಬಂದಿ ಗಮನಕ್ಕೆ ತಂದ ಬಳಿಕವೂ ಸ್ಪಂದನೆ ದೊರೆಯದಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.